ದೇವೇಗೌಡರ ಕೋಟೆಯಲ್ಲಿ ‘ಡಿಕೆಶಿ’ ಗುದ್ದಾಟ; ಒಕ್ಕಲಿಗ ನಾಯಕತ್ವ ಪಟ್ಟ ಸುಲಭವೇ?

2018ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅತಂತ್ರ ಫಲಿತಾಂಶ ಬಂದಾಗ, ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. 2023ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತವನ್ನು...

ಹಾಸನ | ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ ಒಕ್ಕಲಿಗರ ಸಂಘ

ಜಿಲ್ಲೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರ ಮಹತ್ವದ ನೆರವು ನೀಡಿದೆ. ಸರ್ಕಾರಕ್ಕೆ ಪಾವತಿಸಬೇಕಿದ್ದ ನಿವೇಶನದ ದೊಡ್ಡ ಮೊತ್ತದ...

ಜಾತಿ ಜನಗಣತಿ | ಲಿಂಗಾಯತ- ಒಕ್ಕಲಿಗರ ವಿರೋಧದ ಮಧ್ಯೆ ಕುತೂಹಲ ಸೃಷ್ಟಿಸಿದ ಅಹಿಂದ ವರ್ಗಗಳ ಮೌನ

ಅಸಮಾನತೆಯಲ್ಲಿ ಹಿಂದುಳಿದ ವರ್ಗ ಸದಾ ತುಳಿತಕ್ಕೆ ಒಳಗಾಗುತ್ತಲೇ ಬರುತ್ತಿದೆ. ತಮ್ಮ ಜಾತಿ ಪ್ರೇಮಕ್ಕೆ ಒಳಗಾಗಿ ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಕಾಂಗ್ರೆಸ್‌ ನಾಯಕರು ತಮ್ಮ ಮತ ಬ್ಯಾಂಕ್‌...

ವಿಶ್ಲೇಷಣೆ | ಕರ್ನಾಟಕದಲ್ಲಿ ಒಬಿಸಿ ಮೀಸಲಾತಿ ಸಾಗಿಬಂದ ದಾರಿ

ಅರಸೊತ್ತಿಗೆಯ ಸಂಸ್ಥಾನದ ಹೆಸರು ‘ಮೈಸೂರು’ ಎಂದಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದು 26 ವರ್ಷ ಕಳೆದ ನಂತರವಷ್ಟೇ ಅದು ತನ್ನ ನಾಮಾಂಕಿತವನ್ನು ಬದಲಾಯಿಸಿ “ಕರ್ನಾಟಕ”ವೆಂದು ಕರೆಸಿಕೊಂಡ ದಿನ ನವೆಂಬರ್ 1, 1973. ಇದರ ಹಿನ್ನೆಲೆಯಲ್ಲಿ...

ವಿಜಯೇಂದ್ರ ರಾಜ್ಯಾಧ್ಯಕ್ಷ ಕುರ್ಚಿ ಮೇಲೆ ‘ಬ್ಯಾಂಡೇಜ್’ ಹಾಕಿದ ಸಿ.ಟಿ. ರವಿ!

ಕರ್ನಾಟಕದಲ್ಲಿ ಬಿಜೆಪಿಯು ಲಿಂಗಾಯತ - ಒಕ್ಕಲಿಗ ಬಲದಿಂದ ಬ್ರಾಹ್ಮಣ ಅಧಿಪತ್ಯಕ್ಕಾಗಿ ಹಾತೊರೆಯುತ್ತಿರುವುದು ಕಳೆದ ಮೂರು ದಶಕಗಳ ವಿದ್ಯಮಾನ... ತಲೆಗೆ ಪೆಟ್ಟಾಗಿದೆ ಎಂದು ಪಟ್ಟಿ ಕಟ್ಟಿಕೊಂಡು ಸುತ್ತಾಡಿದ ಸಿ.ಟಿ. ರವಿ, ರೆಸ್ಟ್ ಮಾಡುವಂತೆ ಕಾಣುತ್ತಿಲ್ಲ. ಮಾಧ್ಯಮಗಳು...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಒಕ್ಕಲಿಗ