ಚಿಕ್ಕಮಗಳೂರು l ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ: ದಲಿತ ಸಂಘಟನೆ ಆರೋಪ

ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ ಎಂದು ಚಿಕ್ಕಮಗಳೂರು ಅಂಬೇಡ್ಕರ್ ಹೋರಾಟ ಸಮಿತಿ ಆರೋಪ ಹೊರಿಸಿದೆ. ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿ ಆಲ್ಲೂರು ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದವರು ಅಡ್ಡಿಪಡಿಸಿ, ದಲಿತರ...

ಚಿಕ್ಕಮಗಳೂರು | ಅಲ್ಲೂರು ಘಟನೆಯಲ್ಲಿ ಪಿಎಸ್‌ಐ ಸಮರ್ಪಕ ಕಾರ್ಯ ನಿರ್ವಹಿಸಿದ್ದಾರೆ: ಎಚ್ ಎಚ್ ದೇವರಾಜ್

ಚಿಕ್ಕಮಗಳೂರು ಜಿಲ್ಲೆಯ ಅಲ್ಲೂರು ಪಟ್ಟಣದಲ್ಲಿ ಎರಡು ಸಮುದಾಯಗಳ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಅಲ್ಲೂರು ಪಿಎಸ್‌ಐ ಸರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ತಿಳಿಸಿದರು. ಜಿಲ್ಲಾ ಒಕ್ಕಲಿಗರ ಸಂಘವು ಆಲ್ಲೂರು ಪಿಎಸ್‌ಐ...

ಜಾತಿ ಗಣತಿ | ಆಗ ಯಾಜಮಾನ್ಯ ಜಾತಿಗಳ ವಿರೋಧ; ಈಗ ಬಲಾಢ್ಯ ಜಾತಿಗಳ ವಿರೋಧ?

ವಂಚಿತ, ಅಂಚಿನ ಮತ್ತು ಸೂಕ್ಷ್ಮ ಜಾತಿಗಳು ಎಷ್ಟು ಹಿಂದುಳಿದಿದ್ದಾವೆ, ಎಷ್ಟರಮಟ್ಟಿಗೆ ಅಭಿವೃದ್ಧಿಯಿಂದ ವಂಚಿತವಾಗಿವೆ, ಅಸಮಾನತೆ ಎನ್ನುವುದು ಕುಗ್ಗುತ್ತಿದೆಯೋ ಅಥವಾ ಹಿಗ್ಗುತ್ತಿದೆಯೋ ಎಂಬ ಸತ್ಯ ಸದರಿ ಸಮೀಕ್ಷೆಯಿಂದ ಮಾತ್ರ ತಿಳಿಯಲು ಸಾಧ್ಯ. ತಮ್ಮ ಏಕಸ್ವಾಮ್ಯಕ್ಕೆ...

ಹಾಗಾದರೆ ಮುಸ್ಲಿಮರು ಮಾಡಿದ್ದು ತಪ್ಪೇ ಕುಮಾರಸ್ವಾಮಿಯವರೇ?

ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...

ಜನಪ್ರಿಯ

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

Tag: ಒಕ್ಕಲಿಗ