‘ಈ ದಿನ’ ಸಂಪಾದಕೀಯ | ಒಡಿಶಾ ಎದುರಿಸುತ್ತಿರುವ ಮಾಸಾಶನ ಸಮಸ್ಯೆ ಕರ್ನಾಟಕವನ್ನು ಕಾಡದಿರಲಿ

ತಾನು ಚುನಾವಣೆ ವೇಳೆ ನೀಡಿದ 'ಗ್ಯಾರಂಟಿ'ಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗುತ್ತಿರುವ ಈ ಹೊತ್ತಿನಲ್ಲಿ, ಇಂತಹ ಪ್ರಾಥಮಿಕ ಸಂಗತಿಗಳನ್ನು ಸಮಗ್ರವಾಗಿ ಪರಿಶೀಲಿಸಿ ಸರಿಪಡಿಸಬೇಕಾದ್ದು ಅನಿವಾರ್ಯ. ಇಲ್ಲದಿದ್ದಲ್ಲಿ, ಅಸಹಾಯಕರು ಪರದಾಡಬೇಕಾದೀತು ಎಪ್ಪತ್ತು ವರ್ಷ ವಯಸ್ಸಿನ...

ಹಳ್ಳಿ ದಾರಿ | ಉದ್ಯೋಗ ಖಾತ್ರಿ; ಮೊಬೈಲ್ ಬಳಕೆ ವಿಷಯದಲ್ಲಿ ಜೂಟಾಟ ಆಡುತ್ತಿರುವ ಸರ್ಕಾರಗಳು

ಉದ್ಯೋಗ ಖಾತರಿಯಲ್ಲಿ ಕೆಲಸಕ್ಕೆ ಬಂದ ಕಾರ್ಮಿಕರ ಹಾಜರಿಗಾಗಿ 'ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಂ' (ಎನ್‌ಎಮ್‌ಎಮ್‌ಎಸ್) ಕಡ್ಡಾಯ ಕುರಿತು ಒಕ್ಕೂಟ ಸರ್ಕಾರ ಹೇಳುವುದೇ ಬೇರೆ, ರಾಜ್ಯ ಸರ್ಕಾರಗಳ ಮಾತು ಬೇರೆ, ಸ್ಥಳೀಯ ವಾಸ್ತವಗಳೇ ಬೇರೆ....

ಜನಪ್ರಿಯ

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

Tag: ಒಕ್ಕೂಟ ಸರ್ಕಾರ