ಪಶ್ಚಿಮ ಬಂಗಾಳ | ಎರಡು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ; ಹಳಿ ತಪ್ಪಿದ ಬೋಗಿಗಳು

ಪಶ್ಚಿಮ ಬಂಗಾಳದ ಖರಗ್‌ಪುರ-ಬಂಕುರಾ-ಆದ್ರ ರೈಲು ಮಾರ್ಗದ ಓಂಡಾ ನಿಲ್ದಾಣದ ಬಳಿ ಘಟನೆಜೂನ್ 2 ರಂದು ಒಡಿಶಾದ ಬಾಲಾಸೋರ್ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಸಾವುಪಶ್ಚಿಮ ಬಂಗಾಳ ರಾಜ್ಯದ ಬಂಕುರಾ ಬಳಿ ಎರಡು...

ಪ್ರತ್ಯೇಕ ಬಜೆಟ್‌ ಮಂಡನೆ ಪದ್ಧತಿ ಸ್ಥಗಿತಗೊಳಿಸಿ ಬಿಜೆಪಿ ರೈಲ್ವೆ ವ್ಯವಸ್ಥೆ ನಾಶಗೊಳಿಸಿದೆ: ಮಮತಾ ಬ್ಯಾನರ್ಜಿ ಟೀಕೆ

ಕೋಲ್ಕತ್ತದಲ್ಲಿ ಸುದ್ದಿಗಾರರ ಜೊತೆ ಮಮತಾ ಬ್ಯಾನರ್ಜಿ ಮಾತು2017ರಲ್ಲಿ ಕೇಂದ್ರ ಬಜೆಟ್‌ ಜೊತೆ ರೈಲ್ವೆ ಬಜೆಟ್‌ ವಿಲೀನಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಡಿಶಾ ರೈಲು ದುರಂತ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು ರೈಲ್ವೆಯ...

ಒಡಿಶಾ | ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ; ತಪ್ಪಿದ ಪ್ರಾಣಹಾನಿ

ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿಬಾಲಾಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಮಂದಿ ಸಾವುಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಗುರುವಾರ...

ಒಡಿಶಾ ರೈಲು ದುರಂತ: ಟಿವಿ ನೇರ ಪ್ರಸಾರ ನೋಡಿ ಪೋಷಕರ ಮಡಿಲು ಸೇರಿದ ಗಾಯಾಳು

ಒಡಿಶಾದ ಬಾಲೇಶ್ವರದ ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ ಟಿವಿ ನೇರ ಪ್ರಸಾರ ಕಾರ್ಯಕ್ರಮದಿಂದ ಪಾಲಕರ ಮಡಿಲು ಸೇರಿದ ಘಟನೆ ಭುವನೇಶ್ವರದ ಏಮ್ಸ್‌ನಲ್ಲಿ ನಡೆದಿದೆ.ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡಿದ್ದ ರಮಾನಂದ...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...

ಜನಪ್ರಿಯ

ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ...

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರಯಾಣಿಕರು ಸುರಕ್ಷಿತ

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ...

ವಿಜಯಪುರ | ನೀರಿನ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಜಮೀನಿನಲ್ಲಿದ್ದ ನೀರು ತುಂಬಿದ...

ಬಳ್ಳಾರಿ | ಬೈಕ್‌ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸಾವು; 8 ವರ್ಷದ ಮಗು ಪಾರು

ಬಳ್ಳಾರಿ ತಾಲೂಕಿನ‌ ಅಮರಾಪುರ ಗ್ರಾಮದ ಬಳಿ ಟಿಪ್ಪರ್‌ ಲಾರಿ ಹಾಗೂ ಬೈಕ್​...

Tag: ಒಡಿಶಾ ರೈಲು ದುರಂತ