ಬೀದರ್‌ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.1ರಂದು ಅರೆಬೆತ್ತಲೆ ಮೆರವಣಿಗೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಕೇಂದ್ರ ಸರ್ಕಾರದ ಸಹಕಾರದಿಂದ ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಒಂದು ವರ್ಷ ಗತಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಗೆ ಕಾಲಹರಣ...

ಯಾದಗಿರಿ | ಒಳಮೀಸಲಾತಿ ಸಮೀಕ್ಷೆ ನಮೂನೆಯಲ್ಲಿ ಧರ್ಮದ ಕಾಲಂ ಕೈಬಿಟ್ಟ ಆಯೋಗ : ದೇವೇಂದ್ರ ಹೆಗಡೆ

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು...

ಭಾಲ್ಕಿ | ಮೇ 5ರಿಂದ ಒಳಮೀಸಲಾತಿ ಸಮೀಕ್ಷೆ : ಮಾಹಿತಿ ಬಿಟ್ಟು ಹೊಗದಂತೆ ಎಚ್ಚರ ವಹಿಸಿ

ಭಾಲ್ಕಿ ತಾಲೂಕಿನಲ್ಲಿ ಮೇ 5 ರಿಂದ 17ರ ವರೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆ ನಡೆಯಲಿದೆ ಎಂದು...

ಕಲಬುರಗಿ | ಒಳಮೀಸಲಾತಿ ವೈಜ್ಞಾನಿಕ ಸಮೀಕ್ಷೆ ತ್ವರಿತ ಮುಗಿಸಿ : ಕೆ.ನೀಲಾ

ಒಳಮೀಸಲಾತಿಗೆ ಅಗತ್ಯವಾದ ವೈಜ್ಞಾನಿಕ ಸಮೀಕ್ಷೆಯನ್ನು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗದಂತೆ ನೇಮಕಾತಿಗಳನ್ನು ತಡೆಹಿಡಿಯಬೇಕೆಂದು ಸಿಪಿಐ(ಎಂ) ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಎಂದು...

ಒಳಮೀಸಲಾತಿ | ನ್ಯಾ. ನಾಗಮೋಹನದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ ಎನ್‌ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಒಳಮೀಸಲಾತಿ‌