ಉಪಚುನಾವಣೆ ಮತ್ತು ಮಾದರಿ ನೀತಿ ಸಂಹಿತೆಯ ನೆಪವೊಡ್ಡಿ ಒಳಮೀಸಲಾತಿ ಕುರಿತು ಚರ್ಚಿಸಬೇಕಿದ್ದ ಸಚಿವ ಸಂಪುಟ ಸಭೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಜಾರಿಯಲ್ಲಿ ಸರ್ಕಾರದ ಅನಗತ್ಯ ವಿಳಂಬದ ವಿರುದ್ಧ ಮಾದಿಗ ಸಮುದಾಯ ಸೇರಿದಂತೆ...
ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಇದೇ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ...
ಮಾರ್ಚ್ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ ಕೈಗೊಳ್ಳಬೇಕು. ಎಲ್ಲ ಸಚಿವರು ಒಳಮೀಸಲಾತಿ ಅನುಷ್ಠಾನಕ್ಕೆ ಒಮ್ಮತದಿಂದ ಸಹಕರಿಸಬೇಕು. ಅಂತೆಯೇ, ಎಲ್ಲ ಸಮುದಾಯಗಳೂ ಸಹಕಾರ ನೀಡಬೇಕು ಎಂದು ಒಳಮೀಸಲಾತಿ ಹೋರಾಟ...
ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡಲ್ಲ ಎಂದು ಸರ್ಕಾರ ಹೇಳಿದೆ.
ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ‘ಒಳಮೀಸಲಾತಿ...
ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...