ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕೋರಿ ಶಿರಾ ತಾಲೂಕು ಮಾದಿಗ ಮಹಾಸಭಾದ ವತಿಯಿಂದ ತಹಶೀಲ್ದಾರ್ ಆನಂದ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಶಿರಾ...
ಒಳಮೀಸಲಾತಿ ಇಲ್ಲವಾದಲ್ಲಿ ಬಾಬು ಜಗಜೀವನ ರಾಮ್ ಪ್ರಶಸ್ತಿ ಹಿಂದುರುಗಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಕುಂದೂರು ತಿಮ್ಮಯ್ಯ...
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದಿಂದ ಬಂಡಾಯದ ನಾಡು ನರಗುಂದದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು, ತಮಟೆ ಬಾರಿಸುವುದರ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ತಹಶಿಲ್ದಾರ ಮೂಲಕ...
ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಮಾದಿಗ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಒಳ...
ತುಮಕೂರು ನಗರದ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ...