ಬೀದರ್‌ | ಬಸವಣ್ಣನವರ ವಿಚಾರಧಾರೆ ಸಾರ್ವಕಾಲಿಕ ಸತ್ಯ : ಶಾಸಕ ಪ್ರಭು ಚವ್ಹಾಣ

ವಿಶ್ವಗುರು ಬಸವಣ್ಣನವರ ಜಯಂತಿಯನ್ನು ನೆಪ ಮಾತ್ರಕ್ಕೆ ಆಚರಿಸದೇ ಅವರ ವಿಚಾರಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಹೇಳಿದರು. ಔರಾದ ತಾಲ್ಲೂಕಿನ ಗಡಿಕುಶನೂರ ಗ್ರಾಮದಲ್ಲಿ ಬಸವ ಜಯಂತಿ ಉತ್ಸವ ಸಮಿತಿ...

ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆ ಇರಬೇಕೆಂದು ಕಾಣುತ್ತದೆ. ಹತ್ತಿರ ಹೋದರೆ, ʼವಾಹ್..‌ಅದೆಷ್ಟು ಸುಂದರ ಈ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆʼ ಎಂದು ಚಕಿತಗೊಳಿಸುವಷ್ಟು ಬಣ್ಣದ ಚಿತ್ತಾರದಿಂದ ಸಿಂಗಾರಗೊಂಡಿದೆ. ಆರು ದಶಕಗಳ ಹಿಂದೆ ಸ್ಥಾಪನೆಯಾದ...

ಬೀದರ್‌ | ತಿರಂಗಾ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...

ಔರಾದ್ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು. ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್...

ಬೀದರ್ | ಸಾರಿಗೆ ಬಸ್ ಪಲ್ಟಿ : ಇಬ್ಬರಿಗೆ ಗಾಯ; ತಪ್ಪಿದ ಭಾರಿ ಅನಾಹುತ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಔರಾದ್...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಔರಾದ್