ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣದ...
ಸಂಕ್ರಾಂತಿಗೂ ಮುನ್ನ ಹಿಂಗಾರು ಹಂಗಾಮಿನ ಜೋಳ, ಕಡಲೆ ಸೇರಿದಂತೆ ಇತರ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುವ ಸಂದರ್ಭದಲ್ಲಿ ಬರುವ ಎಳ್ಳ ಅಮಾವಾಸ್ಯೆ ಹಬ್ಬವನ್ನು ಸೋಮವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಹಸಿರಿನಿಂದ ಕಂಗೊಳಿಸುವ ಬಿಳಿ ಜೋಳದ...
ಬೀದರ ಜಿಲ್ಲೆಯ ಔರಾದ, ಕಮಲನಗರ ತಾಲ್ಲೂಕು ಕೈಗಾರಿಕಾ ಪ್ರದೇಶವಾಗಿ ಮಾಡುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ʼಈ ಎರಡು ತಾಲ್ಲೂಕುಗಳಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ...
ಔರಾದ್ ತಾಲ್ಲೂಕಿನ ಭೂ ಮಾಪನ ಇಲಾಖೆಯ ಭೂ ಮಾಪಕ ಸಂತೋಷ ಬೋಗಾರ ಎಂಬುವರು ರೈತರೊಬ್ಬರಿಂದ ₹75 ಸಾವಿರ ಲಂಚ ಪಡೆಯುವ ವೇಳೆ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನು ಸರ್ವೇ ಮಾಡಲು ಔರಾದ್ ತಾಲ್ಲೂಕಿನ...
ಔರಾದ್ ತಾಲ್ಲೂಕಿನ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಏಕಂಬಾ, ಹುಲ್ಯಾಳ ಹಾಗೂ ಖಂಡೆಕೇರಿ ಗ್ರಾಮಗಳ ಕೆರೆಗಳಲ್ಲಿ ಸಂಗ್ರಹವಾದ ನೀರು ಸುತ್ತಲಿನ ಹೊಲಗಳಿಗೆ ಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಹಾಗೂ ರಾಜ್ಯ...