ಬೀದರ್‌ | ಔರಾದ್‌ ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ: ತನಿಖೆಗೆ ಆಗ್ರಹ

‌ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ನಗರದ ಜಿಲ್ಲಾ...

ಬೀದರ್ |‌ ಆಟವಾಡಲು ಹೋದ ಬಾಲಕ ನೀರಿನ ಗುಂಡಿಗೆ ಬಿದ್ದು ಸಾವು

ಬೀದರ್‌ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ. ಔರಾದ್ ನಿವಾಸಿ ಜಿಶಾನ್...

ಬೀದರ್ | ಮೈದುಂಬಿ ಹರಿದ ಮಾಂಜ್ರಾ ನದಿ: ಬೆಳೆ ಜಲಾವೃತ

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳ, ಕೆರೆಗಳು ಮೈದುಂಬಿ ಹರಿಯುತ್ತಿವೆ. ಮಾಂಜ್ರಾ ನದಿ ಒಳಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ. ನದಿ ಸುತ್ತಲಿನ ಗ್ರಾಮಗಳಾದ ಕೌಠಾ(ಬಿ),...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಸಾಮಾಜಿಕ ಕೊಡುಗೆ ಅನನ್ಯ : ಶಿವಾನಂದ ಮೊಕ್ತೆದಾರ

ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ...

ಬೀದರ್‌ | ಡೆಂಗ್ಯೂ ಜ್ವರ : ಎಲ್ಲ ಗ್ರಾಮಗಳಲ್ಲಿ ವಾರದೊಳಗೆ ಸ್ವಚ್ಛತೆ ನಡೆಸಿ

ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಔರಾದ