ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ‌ ಸೋಮವಾರ ಸಂಜೆ ನಡೆದಿದೆ. ಗ್ರಾಮದ ರೈತರಾದ...

ಬೀದರ್‌ | ಅಂಬೇಡ್ಕರ್‌ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದ; ಪರಿಹರಿಸುವಲ್ಲಿ ಜಿಲ್ಲಾಡಳಿತ ವಿಫಲ

ಔರಾದ್‌ ತಾಲೂಕಿನ ಕೌಡಗಾಂವ್‌ ಗ್ರಾಮದಲ್ಲಿ ಅಂಬೇಡ್ಕರ್‌ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದ ಬಗೆಹರಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಹುಲ್‌ ಖಂದಾರೆ ಆರೋಪಿಸಿದರು. ಬೀದರ್‌ನಲ್ಲಿ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ...

ಬೀದರ್‌ | ಔರಾದ ತಹಸೀಲ್ದಾರ್‌ ಕಚೇರಿಯಲ್ಲಿ ಇಲ್ಲ ʼಶುದ್ಧ ಕುಡಿಯುವ ನೀರುʼ

ಇನ್ನೇನು ಬೇಸಿಗೆಯ ಧಗೆ ಶುರುವಾಗುತ್ತಿದೆ. ದಿನೇ ದಿನೇ ಬಿರು ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಔರಾದ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ...

ಬೀದರ್‌ | ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಬೈಕ್ ಢಿಕ್ಕಿ; ಖಾಸಗಿ ಶಾಲೆ ಶಿಕ್ಷಕ ಸಾವು

ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯ ವನಮಾರಪಳ್ಳಿ ಗ್ರಾಮದ ಬಳಿ ಭಾನುವಾರ...

ಬೀದರ್‌ | ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ, ದಲಿತ ವಿದ್ಯಾರ್ಥಿಗೆ ನಿಂದನೆ; ಭುಗಿಲೆದ್ದ ಆಕ್ರೋಶ

ಕಲಬುರಗಿ ಜಿಲ್ಲೆಯ ಕೋಟನೂರ (ಡಿ) ಗ್ರಾಮದಲ್ಲಿ ಲುಂಬುಣಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನಗೊಳಿಸಿದ ಕೃತ್ಯ ಅಸಂಖ್ಯ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಔರಾದ ತಾಲೂಕು ದಲಿತ ಸಂಘಟನೆಗಳ...

ಜನಪ್ರಿಯ

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

Tag: ಔರಾದ