ಬೀದರ್ | ಅಂಬೇಡ್ಕರ್ ರಚಿಸಿದ ಸಂವಿಧಾನವೇ ನಮಗೆ ಆಸರೆ : ಆರ್.ಕೆ.ಹುಡಗಿ

ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು. ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ...

ಬೀದರ್‌ | ಜಲ್ಲಿ ಕಲ್ಲಿನ ರಸ್ತೆ ಮೇಲೆ ಜನರ ಸರ್ಕಸ್;‌ ಮುಗ್ಗರಿಸಿ ಬಿದ್ದರೂ ಕದಲದ ಆಡಳಿತ!

ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...

ಔರಾದ್‌ | ಕುಡಿಯುವ ನೀರಿನ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಯತ್ನಿಸಿ : ಶಾಸಕ ಪ್ರಭು ಚವ್ಹಾಣ

ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್‌ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ...

ಬೀದರ್ | ಧಗ ಧಗನೆ ಹೊತ್ತಿ ಉರಿದ ಕೊಟ್ಟಿಗೆ : 45 ಆಡುಗಳ ಸಹಿತ ವ್ಯಕ್ತಿ ಜೀವಂತ ದಹನ

ಆಡು ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 45 ಆಡುಗಳು ಹಾಗೂ ಓರ್ವ ವ್ಯಕ್ತಿ ಜೀವಂತ ದಹನವಾದ ಹೃದಯವಿದ್ರಾವಕ ಘಟನೆ ಔರಾದ್ ತಾಲೂಕಿನ ಬೋರಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೋರಾಳ ಗ್ರಾಮದ ಶಂಕರ...

ಔರಾದ್‌ | ಕಾರ್ಮಿಕರಿಗೆ ಎಲ್ಲ ಯೋಜನೆಗಳನ್ನು ತಲುಪಿಸಿ : ಶಾಸಕ ಪ್ರಭು ಚವ್ಹಾಣ

ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಜಾರಿಗೊಂಡಿರುವ ಎಲ್ಲಾ ಯೋಜನೆಗಳನ್ನು ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು. ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಹಾಗೂ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಔರಾದ