ಔರಾದ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಔರಾದ್‌ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ...

ಬೀದರ್‌ | ಅಲೆಮಾರಿಗಳ ಸಂಘಟಿತ ಹೋರಾಟಕ್ಕೆ ಜಯ : ನೊಂದವರ ನೋವಿಗೆ ದನಿಯಾದ ಸದನ!

ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ತಹಸೀಲ್‌ ಕಚೇರಿ ಆವರಣದಲ್ಲಿ ʼಭೂಮಿಗಾಗಿʼ ಅಲೆಮಾರಿಗಳು ನಡೆಸಿದ ಹೋರಾಟವು ಶಾಂತಿಯುತ ಮತ್ತು ದೃಢವಾದ ಹೋರಾಟಕ್ಕೆ ನಿದರ್ಶನವಾಗಿತ್ತು. ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದ ಅಲೆಮಾರಿಗಳು ಕೊನೆಗೂ ಜಿಲ್ಲಾಡಳಿತಕ್ಕೆ...

ಔರಾದ್‌ | ಪತ್ರಕರ್ತರ ಬಗ್ಗೆ ಹಗುರ ಮಾತು : ಶಾಸಕ ಪ್ರಭು ಚವ್ಹಾಣ ಕ್ಷಮೆಗೆ ಸುಧಾಕರ ಕೊಳ್ಳೂರ ಒತ್ತಾಯ

ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ...

ಔರಾದ್‌ | ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ : ನಾಗೇಶ ಮುಕರಂಬೆ

ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು. ಶೆಂಬೆಳ್ಳಿ ಗ್ರಾಮ ಪಂಚಾಯತ್‌ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...

ಬೀದರ್‌ | ಈಡೇರದ ನಿವೇಶನ ಬೇಡಿಕೆ : 5ನೇ ದಿನ ಪೂರೈಸಿದ ಅಲೆಮಾರಿಗಳ ಧರಣಿ

ಅಲೆಮಾರಿ-ಅರೆಅಲೆಮಾರಿ ಸಮುದಾಯಕ್ಕೆ ನಿವೇಶನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔರಾದ್‌ ಪಟ್ಟಣದ ತಹಸೀಲ್‌ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಗುರುವಾರ 5ನೇ ದಿನ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಔರಾದ