ಬೀದರ್‌ | ಔರಾದ ತಹಸೀಲ್ದಾರ್‌ ಕಚೇರಿಯಲ್ಲಿ ಇಲ್ಲ ʼಶುದ್ಧ ಕುಡಿಯುವ ನೀರುʼ

ಇನ್ನೇನು ಬೇಸಿಗೆಯ ಧಗೆ ಶುರುವಾಗುತ್ತಿದೆ. ದಿನೇ ದಿನೇ ಬಿರು ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಔರಾದ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ...

ಬೀದರ್‌ | ಈದಿನ ಫಲಶೃತಿ: ಶತಾಯುಷಿ ಅಜ್ಜಿ ಮನೆಗೆ ದೌಡಾಯಿಸಿದ ಅಧಿಕಾರಿಗಳ ತಂಡ; ಪಿಂಚಣಿ ಜಾರಿ ಭರವಸೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ಸುಮಾರು 110 ವಯಸ್ಸಿನ ಲಕ್ಷ್ಮಿಬಾಯಿ ಮಹಾಪುರೆ ಎಂಬ ಅಜ್ಜಿ ಮನೆಗೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಸುನೀಲ್‌ ಸಿಂಧೆ, ಗ್ರಾಮ ಆಡಳಿತ ಅಧಿಕಾರಿ ಸೋಮಲಿಂಗ ಹಾಗೂ...

ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ: ಕೃಷ್ಣಭೈರೇಗೌಡ

ಐದು ವರ್ಷಗಳಿಂದ ಪರಿಷ್ಕರಣೆಯಾದ ಮಾರ್ಗಸೂಚಿ ದರ ಸರಾಸರಿಯಾಗಿ ಶೇ.25 ರಿಂದ ಶೇ.30 ರಷ್ಟು ದರ ಏರಿಕೆ ತಕರಾರು ಸಲ್ಲಿಕೆಗೂ ಇದೆ ಅವಕಾಶ: ಕೃಷ್ಣಭೈರೇಗೌಡ ಅಕ್ಟೋಬರ್ 01 ರಿಂದ ರಾಜ್ಯಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕಂದಾಯ ಇಲಖೆ