ಉತ್ತರ ಪ್ರದೇಶ | ಮೀರತ್‌ನಲ್ಲಿ ಕಟ್ಟಡ ಕುಸಿತ; 10 ಮಂದಿ ದುರ್ಮರಣ

ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯ ಝಾಕಿರ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು...

ಲಕ್ನೋ ಕಟ್ಟಡ ಕುಸಿತ | ಮೃತರ ಸಂಖ್ಯೆ 8ಕ್ಕೆ ಏರಿಕೆ, 28 ಮಂದಿಗೆ ಗಾಯ

ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದಾಗಿ ಲಕ್ನೋ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿದೆ. ಘಟನೆಯಲ್ಲಿ 28 ಮಂದಿ...

ರಾಜಸ್ಥಾನ | ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವು

ನಿರ್ಮಾಣ ಹಂತದ್ದಲ್ಲಿದ್ದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ. ಕಟ್ಟಡದ...

ಕೊಡಗು | ಕಟ್ಟಡ ಕುಸಿತ; ಎಂಟು ಮಂದಿ ಪ್ರಾಣಾಪಾಯದಿಂದ ಪಾರು

ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕಿನ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕಟ್ಟಡ ಕುಸಿತ