ಯುದ್ಧ ನಿಲ್ಲಬಹುದು. ಆದರೆ ಯುದ್ಧೋನ್ಮಾದದಲ್ಲಿ ತೇಲಾಡುತ್ತಿರುವವರನ್ನು ಕೆಳಗಿಳಿಸುವುದು ಕಷ್ಟವಿದೆ. ಯುದ್ಧೋನ್ಮಾದದ ಭಾಷೆಯನ್ನು ರಾಜಕೀಯ ಪಕ್ಷಗಳು ಮತ್ತದರ ನಾಯಕರು ಅಧಿಕಾರಕ್ಕಾಗಿ, ಸ್ವಾರ್ಥಕ್ಕಾಗಿ ಬಳಸುತ್ತಾರೆ. ಇದು ಯುದ್ಧ ನಿಂತ ನಂತರವೂ ಸಮಾಜವನ್ನು ವಿಭಜಿಸಲು ಕಾರಣವಾಗುತ್ತದೆ.
ಸದ್ಯ ಯುದ್ಧ...
ಟ್ರಂಪ್ – ನೆತನ್ಯಾಹು ಕೇಡಿನ ಜೋಡಿಯ ಮಸಲತ್ತುಗಳು. ಕರಾಮತ್ತುಗಳು ಕಾರಸ್ಥಾನಗಳನ್ನು ನೋಡಿದವರಿಗೆ ಇವರಿಬ್ಬರ ‘ಶರಣಾಗತಿ’ ವಿಶ್ವಾಸ ಹುಟ್ಟಿಸುವುದಿಲ್ಲ. ಇವರಿಬ್ಬರ ಕೇಡಿನ ಗುಪ್ತ ಕಾರ್ಯಸೂಚಿಯೇನಾದರೂ ಇದ್ದರೆ ಕಾಲವೇ ಅದನ್ನು ಬಯಲು ಮಾಡಲಿದೆ. ಈ ಇಬ್ಬರು...
1429ರಲ್ಲಿ, ಪೊಮೆರೇನಿಯಾದ ರಾಜ ಎರಿಕ್ ಇಂದಿನ ಡೆನ್ಮಾರ್ಕ್ ಮತ್ತು ಸ್ವೀಡನ್ ನಡುವಿನ ಕಿರಿದಾದ ‘ಓರಿಸುಂಡ್’ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಂದ ಸುಂಕ ವಸೂಲಿ ಮಾಡಲು ಆರಂಭಿಸಿದ್ದರು. ಬಾಲ್ಟಿಕ್ ಸಮುದ್ರದ ಕಡೆಗೆ ಹೋಗುವ ಪ್ರತಿಯೊಂದು...
ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಹಲವಾರು ರಾಷ್ಟ್ರಗಳು ಅದರಲ್ಲೂ, ಹಾರ್ಮುಜ್ ಜಲಸಂಧಿ ದಿಗ್ಬಂಧನದಿಂದ ಇಂಧನ ಬಿಕ್ಕಟ್ಟಿಗೆ ಗುರಿಯಾಗಿದ್ದ ದೇಶಗಳು ಕದನ ವಿರಾಮವನ್ನು ಸ್ವಾಗತಿಸಿವೆ. ಇರಾನ್ ಕೂಡ,...
ಅಮೆರಿಕವು ತನ್ನ ವಿಶ್ವಾಸಘಾತುಕ ಬುದ್ಧಿಯನ್ನು ಬಿಟ್ಟು ಈ 10 ಷರತ್ತುಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಕದಡುತ್ತಾ ತನ್ನ ಸ್ವಾರ್ಥ ಸಾಧಿಸುವ ವಾಷಿಂಗ್ಟನ್ನ ಕುತಂತ್ರಗಳಿಗೆ ಇರಾನ್ನ ಈ ದಿಟ್ಟ...