ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...

ಕೊಪ್ಪಳ | ರೈತರ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...

ಕೊಪ್ಪಳ | ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ. ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುರಿದ ಧಾರಾಕಾರ...

ಕೊಪ್ಪಳ | ಕ್ಷೌರಕ್ಕೆ ನಿರಾಕರಿಸಿ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ : ಎಸ್‌ಡಿಪಿಐ ಆಗ್ರಹ

ಕಳೆದ ವಾರ ಯಲಬರ್ಗಾ ಸಂಗನಾಳ ಗ್ರಾಮದಲ್ಲಿ ದಲಿತ ವ್ಯಕ್ತಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆಗೈದ ಮುದಕಪ್ಪ ಹಡಪದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು. ಕನಕಗಿರಿ ತಾಲೂಕಿನ ಮುಖ್ಯ ರಸ್ತೆಗಳಲ್ಲಿ...

ಕೊಪ್ಪಳ‌ | ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ

ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದೇಶದ ಮೊದಲ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಾಚರಣೆಯನ್ನು ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳು ಆಚರಿಸಿವೆ. ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ಮತ್ತು ಮಾತೆ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಕನಕಗಿರಿ