ಬೀದರ್‌ | ಅಸಮಾನತೆ ವಿರುದ್ಧ ಬಂಡಾಯವೆದ್ಧ ವೈಚಾರಿಕ ಸಂತ ಕನಕದಾಸ : ಪಾರ್ವತಿ ಸೋನಾರೆ

ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು. ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ...

ಹೊಸಕೋಟೆ | ಕನಕರು ಸಮಾಜದ ವೈರುಧ್ಯಗಳಿಗೆ ಸಮಾನತೆ ಒದಗಿಸಿದವರು : ಡಿಎಸ್‌ಎಸ್ ಮಾಸ್ಟರ್

ಕನಕರು ನಂಬಿಕೆಯಲ್ಲಿ ವಿಶ್ವಾಸ ಇಟ್ಟವರು. ಸಮಾಜದ ಹಲವು ವೈರುಧ್ಯಗಳಿಗೆ ಸಮಾನತೆಯ ಹಕ್ಕುಗಳನ್ನು ಒದಗಿಸಿದವರು. ದ್ವೇಷ ಇರುವಲ್ಲಿ ಪ್ರೀತಿಯ ಜೇನ ಹನಿಸಿದವರು ಎಂದು ನಿವೃತ್ತ ಶಿಕ್ಷಕ ಡಿಎಸ್‌ಎಸ್‌ ಮಾಸ್ಟರ್‌ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ...

ಗದಗ | ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ: ಸಚಿವ ಎಚ್‌ ಕೆ ಪಾಟೀಲ್

ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ. ಹಾಗಾಗಿ ಇಂದು ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್...

ಔರಾದ್ | ಕನಕದಾಸರು ಹಲವು ವ್ಯಕ್ತಿತ್ವಗಳ ಸಂಗಮ

ಕನಕದಾಸರು ಈ ನಾಡು ಕಂಡ ಕವಿಯು ಹೌದು ಕಲಿಯು ಹೌದು ಎಂದು ಇಂಗ್ಲೆಂಡ್‌ನ ಸಂಶೋಧಕರು ಅಭಿಪ್ರಾಯಪಟ್ಟಿದ್ದರು ಎಂದು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉಪನ್ಯಾಸಕ ದೇವಿದಾಸ ಜೋಶಿ ಹೇಳಿದರು. ಔರಾದ್ ಪಟ್ಟಣದ ತಹಸೀಲ್...

ಧಾರವಾಡ | ಕನಕದಾಸರ ಬದುಕಿನ ಮಜಲುಗಳು ಯುವ ಸಮುದಾಯಕ್ಕೆ ತಲುಪಲಿ: ಮಾರ್ತಾಂಡಪ್ಪ ಕತ್ತಿ

ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಕನಕದಾಸರ ಆದರ್ಶ ಯುವ ಪೀಳಿಗೆಗೆ ಮಾದರಿ. ಅವರ ಬದುಕಿನ ಮಜಲುಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವಾಗಬೇಕು...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಕನಕದಾಸ ಜಯಂತಿ