ರಾಮನಗರ: ದಲಿತ ಯುವಕನ ಕೈಕಡಿದ ರೌಡಿಗಳ ಕಾಲಿಗೆ ಗುಂಡೇಟು

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು...

ಧಾರವಾಡ | ದಲಿತ ಯುವಕನ ಕೈ ಕತ್ತರಿಸಿದವರನ್ನು ಕೂಡಲೇ ಗಡಿಪಾರು ಮಾಡಲು ದಸಂಸ ಆಗ್ರಹ

ಕನಕಪುರ ತಾಲೂಕಿನ ದಲಿತ ಯುವಕ ಅನೀಶ್ ಮೇಲೆ ನಡೆದ ದೌರ್ಜನ್ಯಕ್ಕೆ ಸೂಕ್ತ ನ್ಯಾಯ ಒದಗಿಸಿ ಆರೋಪಿಗಳಿಗೆ ಗಡಿಪಾರು ಶಿಕ್ಷೆ ಒದಗಿಸಬೇಕು ಎಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಬಿ ಆರ್ ಅಂಬೇಡ್ಕರ್ ದಲಿತ...

ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮೂವತ್ತು ನಲವತ್ತು ವರ್ಷಗಳಿಂದ ರಾಜಕಾರಣದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರು ಈಗ ಎದುರಾಗಿರುವ ಚನ್ನಪಟ್ಟಣದ ಉಪಚುನಾವಣೆ ಗೆಲ್ಲುವುದಕ್ಕಾಗಿ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ನೆಪದಲ್ಲಿ 'ಪೇಪರ್ ಟೈಗರ್'ಗಳಾಗಿದ್ದಾರೆ. ಅಸಲಿಗೆ ಅವರಿಗೆ ಬೇಕಾಗಿರುವುದು ಅವರ ಅಸ್ತಿತ್ವ,...

ರಾಮನಗರ | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ; ಇದಕ್ಕಿಲ್ಲವೇ ಪರಿಹಾರ?

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತಿಪ್ಪೂರು ಗ್ರಾಮದ ರೈತ ಶಿವರುದ್ರ (42) ಜುಲೈ 6ರ ಬೆಳಗಿನ ಜಾವ 3 ಗಂಟೆಗೆ ಜಮೀನಿಗೆ ನೀರು ಹಾಯಿಸಲೆಂದು ಹೋಗಿದ್ದಾಗ, ಒಂಟಿ ಆನೆಯೊಂದು ದಾಳಿ ನಡೆಸಿ ಭೀಕರವಾಗಿ...

ರಾಮನಗರ | ಏ.13, 14ಕ್ಕೆ ಮನೆ ಮನೆ ಮತದಾನ: ಸಹಾಯಕ ಚುನಾವಣಾಧಿಕಾರಿ

ಚುನಾವಣೆಯಲ್ಲಿ ವಿಕಲಚೇತನರು ಮತ್ತು 85 ವರ್ಷ ದಾಟಿದ ನಾಗರಿಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ತಾಲೂಕಿನ 352 ಮಂದಿ ನೋಂದಣಿ ಮಾಡಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಘವೇಂದ್ರ ತಿಳಿಸಿದರು. ರಾಮನಗರ ಜಿಲ್ಲೆ ಕನಕಪುರ ತಾಲೂಕು...

ಜನಪ್ರಿಯ

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

Tag: ಕನಕಪುರ