ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ.
ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು...
ಕನಕಪುರದಲ್ಲಿ ಶುಕ್ರವಾರದಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಂದಾಳತ್ವದಲ್ಲಿ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನ ವಜಾ ಮಾಡಿ, ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಡೆಸಲಾಯಿತು.
ನಗರದ ಚನ್ನಬಸಪ್ಪ ವೃತ್ತದಲ್ಲಿರುವ ಅಶೋಕ ಸ್ಥಂಭದ ಬಳಿ ನೂರಾರು ಪ್ರತಿಭಟನಾಕಾರರು...
ಕನಕಪುರ ತಾಲೂಕು ಆಡಳಿತವು ನಿಷ್ಕ್ರಿಯವಾಗಿದ್ದು, ಖಾಸಗಿ ಪ್ರಭಾವಿಯ ಅಧೀನದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ಈ ಬಗ್ಗೆ ಸಿಕ್ಕಿರುವ ದಾಖಲೆಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಿದ್ದೇನೆ ಎಂದು ಜೀವನ ಟ್ರಸ್ಟ್...
ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ...