ಕನ್ನಡ ಭಾಷಿಕರನ್ನು ಒಂದೆಡೆ ತರುವ ‘ಕರ್ನಾಟಕ ಏಕೀಕರಣ’ ಹೋರಾಟಗಳತ್ತ ಒಂದು ನೋಟ

ಕನ್ನಡ ಭಾಷೆ ಮಾತನಾಡುವ ಕನ್ನಡಿಗರನ್ನು ಒಂದೆಡೆ ತರುವ 'ಕರ್ನಾಟಕ ಏಕೀಕರಣ'ದ ಹುಟ್ಟು, ಬೆಳವಣಿಗೆ ಮತ್ತು ಕರ್ನಾಟಕ ಎಂದು ಹೆಸರಾಗುವವರೆಗಿನ ಹೋರಾಟಗಳತ್ತ ಒಂದು ನೋಟ... ಕನ್ನಡ ರಾಜ್ಯೋತ್ಸವಕ್ಕಾಗಿ ಬ್ರಿಟಿಷರಿಂದ 'ಭಾರತ' 1947ರಲ್ಲಿ ಸ್ವತಂತ್ರಗೊಂಡಾಗ, ಈ ದೇಶದಲ್ಲಿ...

ಅಮೆರಿಕದಲ್ಲಿ ಕನ್ನಡಿಗನ ತಲೆ ಕತ್ತರಿಸಿ ಬರ್ಬರ ಹತ್ಯೆ

ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಹಲ್ಲೆಗೈದು, ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ, ಭಯಾನಕ ಘಟನೆ ಅಮೆರಿಕದ ಡಲ್ಲಾಸ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....

ನಾನು ಕನ್ನಡಿಗ: ಗಾಯಕ ಇಳಯರಾಜ

ಖ್ಯಾತ ಸಂಗೀತ ಸಂಯೋಜಕ, ಗಾಯಕ ಇಳಯರಾಜ ಅವರು ಮಂಗಳವಾರ (ಜೂನ್ 3) ತಮ್ಮ 82ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರು 'ನಾನು ಕನ್ನಡಿಗ, ನನ್ನಮ್ಮ ಇಲ್ಲಿಯೇ ಇರೋದು, ನಾನು ಕರ್ನಾಟಕದವನು' ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ...

ಬಳ್ಳಾರಿ | ಕೈಗಾರಿಕೆಗಳಲ್ಲಿ ಶೇ.70 ಹುದ್ದೆಗಳನ್ನು ಸ್ಥಳೀಯ ಕನ್ನಡಿಗರಿಗೆ ಮೀಸಲಿಡಲಿ: ನಾರಾಯಣಸ್ವಾಮಿ ಒತ್ತಾಯ

ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ...

ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು

ಕ್ಷುಲ್ಲಕ ಕಾರಣಕ್ಕೆ ಭಾಷಾ ವೈಷಮ್ಯ ಬಿತ್ತಿದ ಭಂಡರಿಗೆ ಹಾಗೂ ಕರ್ನಾಟಕದ ಮಾನವನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕಿದ ಮಾಧ್ಯಮಗಳ ಬುದ್ಧಿಗೇಡಿಗಳಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಇತ್ತೀಚೆಗೆ ಬೆಂಗಳೂರಿನ ಸಿ.ವಿ. ರಾಮನ್ ನಗರದಲ್ಲಿ ವಿಂಗ್ ಕಮಾಂಡರ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕನ್ನಡಿಗ