ಇತ್ತೀಚಿನ ವರ್ಷಗಳಲ್ಲಿ, ಶಾಲಾ ಮಟ್ಟದಲ್ಲಿ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದಿರಲಿ, ಕನಿಷ್ಠ ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಜೊತೆಗೆ, ಕನ್ನಡವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ...
ಶತಮಾನ ಕಂಡ ಶಾಲೆಗಳಿಗೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಿದ್ಧಪಡಿಸಿದ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಪ್ರಾಧಿಕಾರವು ಸಲ್ಲಿಸಿದೆ. 20ನೇ ಶತಮಾನದ ಮೊದಲೆರಡು ದಶಕಗಳಲ್ಲಿ ಸ್ಥಾಪನೆಗೊಂಡು, ಇದೀಗ ನೂರು ವರ್ಷಗಳನ್ನು ಪೂರೈಸಿ,...
ಕನ್ನಡ ಭಾಷೆ ಮತ್ತು ಸಂಸ್ಕೃತಿ ಒಂದರೊಳಗೊಂದು ಬೆಸೆದುಕೊಂಡಿರುವ ಅವಿಭಾಜ್ಯ ಅಂಶಗಳಾಗಿವೆ. ಹಾಗಾಗಿ ಉಗಮದಿಂದಲೇ ವೈವಿಧ್ಯ ಹೊತ್ತ ಕನ್ನಡ ಸಂಸ್ಕೃತಿಯೂ ಹೌದು, ಭಾಷೆಯೂ ಹೌದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...
'ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಪ್ರತಿಯೊಬ್ಬರಲ್ಲೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಹೆಚ್ಚಾದಾಗ ಮಾತ್ರ ನಿಜವಾದ ಸಮಸಮಾಜ ಬದಲಾವಣೆ ಸಾಧ್ಯʼ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ...
ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ 'ಕನ್ನಡ ಸಾಮರಸ್ಯ ನೆಲೆಗಳು' 41 ಕೃತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್.15ರಂದು ಬೆಂಗಳೂರಿನ ವಿಧಾನಸೌಧದ, ಬ್ಯಾಂಕ್ವೆಟ್ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...