ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ನಿವೃತ್ತ ಐಎಎಸ್‌ ಅಧಿಕಾರಿ, ಸ್ಯಾಂಡಲ್‌ವುಡ್‌ ನಟ ಕೆ ಶಿವರಾಮ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿರುವ 71 ವರ್ಷದ ನಟ ಕೆ ಶಿವರಾಮ್ ನಗರದ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ವಿಮಾನ ಅಪಘಾತದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ: ಪುನರ್ಜನ್ಮ ಎಂದ ನಟ

ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ವಿಮಾನ ನಿಲ್ದಾಣ ತಲುಪಿದ್ದಾರೆ. ಅಂತಿಮ ಚಿತ್ರೀಕರಣದಲ್ಲಿದ್ದ...

ಸಿನಿಮಾ | ʼರವಿಕೆ ಪ್ರಸಂಗʼ ಚಿತ್ರತಂಡದಿಂದ ವಿಭಿನ್ನ ಪ್ರಚಾರತಂತ್ರ; ಬೆಸ್ಟ್‌ ಟೈಲರ್‌ ಸ್ಪರ್ಧೆ

ಯುವ ನಿರ್ದೇಶಕ ಸಂತೋಷ್‌ ಕೊಡೆಂಕೇರಿ ನಿರ್ದೇಶನ ಮತ್ತು ದೃಷ್ಟಿ ಮೀಡಿಯಾ ಅಂಡ್‌ ಪ್ರೊಡಕ್ಷನ್ಸ್‌ ನಿರ್ಮಾಣದ ಚಿತ್ರ ʼರವಿಕೆ ಪ್ರಸಂಗʼ ಇದೇ 16ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹಾಡುಗಳು ಟ್ರೈಲರ್‌ ಬಿಡುಗಡೆಯಾಗಿ ಸದಭಿರುಚಿಯ ಚಿತ್ರ...

ಕಲಬುರಗಿ | ಸಂಕಟಗಳಿಗೆ ಧ್ವನಿಯಾಗುವ ಕಲಾ ಮಾಧ್ಯಮ ಸಿನಿಮಾ : ಗಿರೀಶ್‌ ಕಾಸರವಳ್ಳಿ

ಸಾಹಿತ್ಯ ಶಬ್ದಗಳ ಲೋಕವಾದರೆ ಸಿನಿಮಾ ಬಿಂಬಗಳ ಲೋಕವಾಗಿದೆ. ಅಮೂರ್ತವಾದ ಶಬ್ದಗಳ ಮೂಲಕ ಸಾಹಿತ್ಯ ಮೂರ್ತಿ ರೂಪವನ್ನು ಚಿತ್ರಿಸುವ ಪ್ರಯತ್ನವಾದರೆ ಸಿನಿಮಾ ಮೂರ್ತ ಬಿಂಬಗಳ ಮೂಲಕ ಮೂರ್ತವಾದ ಬದುಕನ್ನು ಕಟ್ಟಿಕೊಡುತ್ತದೆ ಎಂದು ಖ್ಯಾತ ಸಿನಿಮಾ...

ʻಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆ ಆಧಾರಿತ ಸಿನಿಮಾ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ದೇಶ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕನ್ನಡ ಸಿನಿಮಾ