ಹುಲಿ ದಾಳಿಗೆ ರೈತ ಬಲಿ; ಅಧಿಕಾರಿಗಳ ನಿರ್ಲಕ್ಷ್ಯದ ಫಲ: ರೈತ ಸಂಘದ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಸವಣ್ಣ ಮೃತಪಟ್ಟ ಹಿನ್ನೆಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘ ಆಗ್ರಹಿಸಿದೆ. ಹುಲಿ...

ಗುಂಡ್ಲುಪೇಟೆ | ಕೆರೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಜಾನುವಾರುಗಳು ಹಾಗೂ ಅಂತರ್ಜಲದ ಹಿತದೃಷ್ಟಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಕೆರೆಗಳಿಗೆ ತಕ್ಷಣ ನೀರು ತುಂಬಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಬುಧವಾರ...

ಹಾವೇರಿ | ಕಬ್ಬಿನ ಬೆಳೆಗೂ ಬೆಳೆ ವಿಮೆ ತುಂಬುವ ಅವಕಾಶ ಕೊಡಿ; ಭುವನೇಶ್ವರ ಶಿಡ್ಲಾಪುರ ಮನವಿ

ಉಳಿದ ಬೆಳೆಗಳಿಗೆ ಹೇಗೆ ಬೆಳೆ ವಿಮೆ ತುಂಬಲು ಅವಕಾಶ ಇದೆಯೋ ಅದೇ ರೀತಿ ಕಬ್ಬಿಗೆ ಬೆಳೆ ವಿಮೆ ತುಂಬುವ ಅವಕಾಶವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕಲ್ಪಿಸಿ, ಕಬ್ಬು ಬೆಳೆಗಾರರ ಹಿತ ಕಾಪಾಡಲು...

ಹಾವೇರಿ | ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಸಲ್ಲ: ಭುವನೇಶ್ವರ ಶಿಡ್ಲಾಪೂರ 

"ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿರುವುದನ್ನು ರಾಜ್ಯ ಸರ್ಕಾರ ತೆರವುಗೊಳಿಸಬೇಕು" ಎಂದು ಜಿಲ್ಲೆಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯಿಸಿದರು. ಹಾವೇರಿ ಪಟ್ಟಣದ ಕೃಷಿ ಇಲಾಖೆ ಜಂಟಿ...

ಮೈಸೂರು | ಗ್ರೀನ್ ಬರ್ಡ್ಸ್ ಠೇವಣಿದಾರರಿಗೆ ಹಣ ನೀಡಲು ವಿಳಂಬ: ಉಗ್ರ ಪ್ರತಿಭಟನೆ ಎಚ್ಚರಿಕೆ

ಮೈಸೂರು ನಗರದ ಗನ್ ಹೌಸ್ ವೃತ್ತದ ಬಳಿಯಿರುವ ಕುವೆಂಪು ಪಾರ್ಕಿನಲ್ಲಿ ಗ್ರೀನ್ ಬರ್ಡ್ಸ್ ಆಗ್ರೋ ಫಾರಂ ಕಂಪನಿಯಿಂದ ವಂಚನೆಗೊಳಗಾದ ಠೇವಣಿದಾರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟ...

ಜನಪ್ರಿಯ

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

Tag: ಕಬ್ಬು ಬೆಳೆಗಾರರ ಸಂಘ