ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ಬಗೆಹರಿಸಲಿ; ಆಗದಿದ್ದರೆ, ಅಧಿಕಾರ ಬಿಟ್ಟು ತೊಲಗಲಿ

ರೈತರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿದ ಉದಾಹರಣೆಗಳಿಲ್ಲ. 1980ರಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿದ ಗುಂಡೂರಾಯರ ಸರ್ಕಾರ ಪತನವಾಗಿತ್ತು. 2020-21ರಲ್ಲಿ ಮೂರು ಕರಾಳ ಕಾಯ್ದೆಗಳನ್ನು ಜಾರಿಗೆ ತಂದಿದ್ದ ಮೋದಿಯವರ ಸರ್ಕಾರ, ರೈತರ ಪ್ರತಿಭಟನೆಯ...

ಬಾಗಲಕೋಟೆ | ಕಬ್ಬು ಬೆಲೆಗಾಗಿ ರೈತರ ಹೋರಾಟ; ಕಟಾವಿಗೆ ಹೊರರಾಜ್ಯದ 70 ಸಾವಿರ ಕಾರ್ಮಿಕರ ಆಗಮನ!

ಒಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಬೇಕೆಂದು ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಕಬ್ಬು ಕಟಾವು ಹಾಗೂ ಸಕ್ಕರೆ ಉತ್ಪಾದನೆಯ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳು ಸಜ್ಜಾಗುತ್ತಿವೆ. ಕಬ್ಬಿನ ಬೆಲೆ ನಿಗದಿಯ ಗೊಂದಲದ ನಡುವೆಯೇ...

ಖೈದಿ ನಂಬರ್ 5500: ಗುರ್ಲಾಪೂರದಿಂದ ಕಬ್ಬೂರು ಕಡೆಗೆ ರೈತರ ಜೈಲ ಭರೋ ಪಾದಯಾತ್ರೆ

ಪ್ರತಿ ಟನ್‌ ಕಬ್ಬಿಗೆ ₹5,500 ದರ ನೀಡಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಇದೀಗ ಹೊಸ ರೂಪ ಪಡೆದುಕೊಂಡಿದೆ. ಖೈದಿ ನಂಬರ್ 5500 ಬಟ್ಟೆ ಹಾಕಿ ರೈತರು ಜೈಲ್ ಭರೋ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು; ಹೋರಾಟದ ನಡುವೆ ಒಣಗುತ್ತಿದೆ ಕಬ್ಬು

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ಕಬ್ಬು ಬೆಳೆಗಾರರ ಹೋರಾಟ