ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪದ ಸೋಮಯ್ಯ ಸಕ್ಕರೆ ಕಾರ್ಖಾನೆಗೆ ಆಗಮಿಸುತ್ತಿದ್ದ ಮತ್ತು ಆವರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗಳಿಗೆ ಕಿಡಿಗೇಡಿಗಳು ಗುರುವಾರ ಸಂಜೆ ಬೆಂಕಿ ಹಚ್ಚಿದ ಘಟನೆ ಸ್ಥಳಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ...
ಕಬ್ಬು ಬೆಳೆಗೆ ಎಫ್ಆರ್ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕಿದೆ. ಹಾಗಾಗಿ ಈಗ ಹೆಚ್ಚಿನ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ...
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ಭುಗಿಲೆದ್ದಿದೆ. ಕಬ್ಬು ಬೆಳೆಯುವ ರೈತರು ನಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಶ್ರಮಕ್ಕೆ ಪ್ರತಿಫಲವಿಲ್ಲದೆ, ಪರದಾಡುತ್ತಿದ್ದಾರೆ. ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಕಬ್ಬು ಬೆಳಗಾರರನ್ನು ರಕ್ಷಿಸಬೇಕು. ಪ್ರತಿ ಟನ್ ಕಬ್ಬಿಗೆ 3,500...
ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಮುಖ್ಯಮಂತ್ರಿಗಳು, ಸಕ್ಕರೆ ಸಚಿವರು ಸೇರಿದಂತೆ ಅನೇಕ ಸಚಿವರ ಸಮಕ್ಷಮದಲ್ಲಿ ಈ ವಿಷಯವಾಗಿ...
ಇಂದು(ನ.7) ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು...