ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾವಳಿ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ.
"ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ...
ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ...
ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಗರ ಸೇರಿದಂತೆ ಗ್ರಾಮೀಣ...
ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿಗಳನ್ನು ಔರಾದ ತಾಲೂಕಿನಿಂದ ಕಮಲನಗರ ತಾಲೂಕಿಗೆ ವರ್ಗಾಯಿಸುವಂತೆ ಜನಪರ ಹೋರಾಟ ಒಕ್ಕೂಟ ಆಗ್ರಹಿಸಿದೆ.
ಈ ಕುರಿತುಒಕ್ಕೂಟದ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಾಲೂಕು ತಹಸೀಲ್ದಾರ್...