ಕಮಲನಗರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ರೈತರ ಆಗ್ರಹ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಮಲನಗರ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿನ ಎಲ್ಲ ಗ್ರಾಮಗಳಲ್ಲೂ ತಕ್ಷಣ ಮರು ಸಮೀಕ್ಷೆ ನಡೆಸಿ ಕಮಲನಗರ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...

ಕಮಲನಗರ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...

ಔರಾದ-ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಎರಡೂ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಔರಾದ್‌ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು...

ಔರಾದ್-ಕಮಲನಗರ ಖಾಸಗಿ ಶಾಲೆಗಳ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ

ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ...

ಕಮಲನಗರ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ರೈತ ಸಂಘ ಆಗ್ರಹ

ಕಮಲನಗರ ತಾಲ್ಲೂಕಿನ ರೈತರಿಗೆ 2025-26ನೇ ಸಾಲಿನ ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಕಮಲನಗರ ಜಿಲ್ಲಾಧಿಕಾರಿ...

ಜನಪ್ರಿಯ

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

ಕೊಪ್ಪಳ | ಗರ್ಭಿಣಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಅನಾರೋಗ್ಯದಿಂದ ನಿಧನ

ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ...

ಬಸವ ಮಂಟಪ ಕೃತಿಗೆ ತೀವ್ರ ಖಂಡನೆ: ‘ಅನುಭವ ಮಂಟಪ ಅಭಿಯಾನ’, ವೈಚಾರಿಕ ಗ್ರಂಥಗಳ ಮೂಲಕ ಉತ್ತರ ನೀಡಲು ನಿರ್ಣಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ ಮತ್ತು ತತ್ವಗಳಿಗೆ ಅಪಮಾನ ಮಾಡುವಂತಹ ವಿವಾದಾತ್ಮಕ ಕೃತಿಯ...

ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ...

Tag: ಕಮಲನಗರ