ವಿಜಯನಗರ | ಕಮಲಾಪುರ ಕೆರೆಯಲ್ಲಿ ಸಾವಿರಾರು ಮೀನು ಸಾವು; ಸ್ಥಳೀಯರಲ್ಲಿ ಆತಂಕ

ವಿಜಯನಗರದ ಹೊಸಪೇಟೆ ತಾಲೂಕಿನ ಕಮಲಾಪುರದ ಐತಿಹಾಸಿಕ ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಇದರಿಂದ ಸ್ಥಳೀಯರ ಹಾಗೂ ಮೀನುಗಾರರು ಆತಂಕಿತರಾಗಿದ್ದಾರೆ. ಕಮಲಾಪುರ ಕೆರೆಯಲ್ಲಿ ಮೀನುಗಳ ಸಾವು ಅದರಲ್ಲೂ ದೊಡ್ಡ ಮೀನುಗಳು ಸತ್ತು ದಡ ಸೇರುತ್ತಿರುವುದು...

ವಿಜಯನಗರ | ಭಾರೀ ಮಳೆ; ಕಮಲಾಪುರ ಕೆರೆ ಭರ್ತಿ

ಸತತವಾಗಿ ಸುರಿದ ಭಾರೀ ಮಳೆಯಿಂದ ಐತಿಹಾಸಿಕ ಕಮಲಾಪುರ ಕೆರೆ ಕೋಡಿಬಿದ್ದು ಕಬ್ಬಿನ ಗದ್ದೆ ಹಾಗೂ ನೂರಾರು ಎಕರೆ ಹೊಲ ಜಲಾವೃತವಾಗಿದೆ. ಜಿಲ್ಲೆಯ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಹರುಷ ಕಾಣುತ್ತಿದೆ. 15 ದಿನದಲ್ಲಿ...

ಕಲಬುರಗಿ | ಪ್ರೇಮ ವೈಫಲ್ಯ : ಸೇತುವೆ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಪ್ರೀತಿಸಿದ್ದ ಹುಡುಗಿ ಕೈಕೊಟ್ಟಿದ್ದ ಕಾರಣಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿ ನಡೆದಿದೆ. ಕಮಲಾಪುರ ತಾಲ್ಲೂಕಿನ ಮಹಾಗಾಂವ ಮೂಲದ, ಕಲಬುರಗಿಯಲ್ಲಿ ವಾಸವಿದ್ದ ಪ್ರಥಮೇಶ (21) ಆತ್ಮಹತ್ಯೆ...

ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ...

ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿ ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕಮಲಾಪುರ