ಕಮಿಷನ್‌ ಆರೋಪ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್‌ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್...

ನಮ್ಮ ಅವಧಿಯಲ್ಲೇ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ : ಸಿಎಂ ಸಿದ್ದರಾಮಯ್ಯ

2013 ರಿಂದ 2018ರವರೆಗಿದ್ದ ಎಲ್ಓಸಿ ವ್ಯವಸ್ಥೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದ ಗುತ್ತಿಗೆದಾರರ ಸಂಘ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ...

ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ಕಮಿಷನ್‌ಗಾಗಿ: ಬಿ ವೈ ವಿಜಯೇಂದ್ರ ಆರೋಪ

ಕಾಂಗ್ರೆಸ್‌ ಸರ್ಕಾರವು ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ನೋಡಿದರೆ ಅದರಲ್ಲಿ ಕಮಿಷನ್‌ಗಾಗಿ ಎಂಬ ಅನುಮಾನ ಮೂಡುತ್ತಿದೆ. ಅಷ್ಟು ಪ್ರೀತಿ ಇದ್ದರೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬಹುದಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು...

ಜನಪ್ರಿಯ

ಶಿವಮೊಗ್ಗ | ರಿಪ್ಪನ್‌ಪೇಟೆಯಲ್ಲಿ ಅಕ್ರಮ ಜಂಬಿಟ್ಟಿಗೆ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...

ಶಿವಮೊಗ್ಗ | ತಂದೆ-ತಾಯಿಗೆ ಅವರು ಬದುಕಿರುವಾಗಲೇ ನಾವು ಉತ್ತಮ ಮಕ್ಕಳಾಗಬೇಕು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

Tag: ಕಮಿಷನ್‌