ನೈರುತ್ಯ ರೈಲ್ವೆಯಲ್ಲಿ ಕನ್ನಡ ಕಡೆಗಣನೆ: ಜೂನ್ 25ರ ಪರೀಕ್ಷೆ ನಡೆಸಲು ಬಿಡೆವು; ಕರವೇ ಎಚ್ಚರಿಕೆ

ನೈರುತ್ಯ ರೈಲ್ವೆ ಇಲಾಖೆಯು ತನ್ನ ಉದ್ಯೋಗಿಗಳ ಪದೋನ್ನತಿ ಪರೀಕ್ಷೆಗಳಲ್ಲಿ ಮತ್ತೊಮ್ಮೆ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇಲಾಖೆಯ ಈ ಧೋರಣೆಯನ್ನು ‘ಕನ್ನಡಿಗರ ಮೇಲೆ ಹೂಡಲಾಗಿರುವ ಮೋಸದ ಯುದ್ಧ’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...

ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಕಮೆಂಟ್‌, ಕೊಲೆ ಬೆದರಿಕೆ; ಕರವೇಯಿಂದ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ, ಮಾನಹಾನಕಾರಿ, ಬೆದರಿಕೆಯ ಕಮೆಂಟ್ ಗಳನ್ನು ಮಾಡುವ ವಿಕೃತರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾನೂನು ಸಮರ ನಡೆಸುತ್ತಿದ್ದು, ಈಗಾಗಲೇ ಹಲವರ ವಿರುದ್ಧ ದೂರುಗಳನ್ನು ದಾಖಲಿಸಿದ್ದೇವೆ. ಬಹುತೇಕ ಪ್ರಕರಣಗಳಲ್ಲಿ...

ಕನ್ನಡ ಬಾರದ ಆಟೋ, ಟ್ಯಾಕ್ಸಿ ಇತರೆ ವಾಹನ ಚಾಲಕರ ಪರವಾನಗಿ ರದ್ದುಗೊಳಿಸಿ: ಕರವೇ ಆಗ್ರಹ

ಕನ್ನಡ ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಮತ್ತು ಇತರ ಸಾರಿಗೆ ವಾಹನ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವ ಸ್ಪಷ್ಟ ನಿಯಮಾವಳಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ಜತೆಗೆ ಈ ಸಂಬಂಧ...

ಹಾವೇರಿ | ರಾಜ್ಯಪಾಲರ ಪತ್ರ: ಹಿಂದಿ ಹೇರಿಕೆ ಹುನ್ನಾರ ಕರವೇ ಆಕ್ರೋಶ

"ರಾಜ್ಯ ಸರ್ಕಾರವು ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು...

ರಾಜ್ಯಪಾಲ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು- ಕರವೇ ಒತ್ತಾಯ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಸೋಮವಾರ ಬೆಂಗಳೂರಿನ...

ಜನಪ್ರಿಯ

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ...

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಯುಪಿಐ ಪಾವತಿ ಮೇಲೆ MDR ಶುಲ್ಕ: ಕೇಂದ್ರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ಸೆ. 28ರಂದು ವಿಚಾರಣೆ

₹2,000 ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ಮರ್ಚೆಂಟ್ ಪಾವತಿಗಳ ಮೇಲೆ 'ಮರ್ಚೆಂಟ್...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

Tag: ಕರವೇ