ರಾಜ್ಯದ ಅಲ್ಲಲ್ಲಿ ಮುಂದಿನ 5 ದಿನ ಹಗುರ ಮಳೆ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ...

ಕರಾವಳಿಯಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ. ಶಿವಕುಮಾರ್

ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಶೀಘ್ರವೇ ಕರಾವಳಿಯಲ್ಲಿ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲಾಗುವುದು. ಈ ಸಭೆಯೊಳಗಾಗಿ ಬಂಡವಾಳ ಹೂಡಿಕೆದಾರರಿಗೆ ಎದುರಾಗುತ್ತಿರುವ ಸಿಆರ್‌ಝಡ್ (CRZ) ಮತ್ತು ಅರಣ್ಯ ಇಲಾಖೆಯ...

ಕಾಳಿಯ ಅಳಿವೆಯಲ್ಲಿ ಮೂಡಿದ ಹಸಿರು ಸಾಮ್ರಾಜ್ಯ: ಕರಾವಳಿಯ ರಕ್ಷಣೆಗೆ ಕಾಂಡ್ಲಾ ವನಗಳ ಕವಚ

ಮನುಷ್ಯ ಮತ್ತು ಪ್ರಕೃತಿಯ ನಡುವಿನ ಈ ಸಹಬಾಳ್ವೆ ನಿರಂತರವಾಗಿ ಮುಂದುವರಿದಲ್ಲಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶವು ಭವಿಷ್ಯದ ಪೀಳಿಗೆಗಳಿಗೆ ಸುರಕ್ಷಿತ, ಸಮೃದ್ಧ ಹಾಗೂ ಪರಿಸರ ಸ್ನೇಹಿ ನೆಲೆಯಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಉತ್ತರ...

ಸಿದ್ದಾಪುರದ ಮಹಿಳೆ ಹೈಕೋರ್ಟ್‌ನ ಅಡಿಷನಲ್‌ ಜಡ್ಜ್‌: ನ್ಯಾ. ರಾಜೇಶ್ವರಿ ಹೆಗಡೆ ಪರಿಚಯ

ಮಲೆನಾಡು ಹಾಗೂ ಕರಾವಳಿಯ ಭಾಗವಾದ ಉತ್ತರ ಕನ್ನಡ ಜಿಲ್ಲೆಯಿಂದ ಹೈಕೋರ್ಟ್‌ನ ಉನ್ನತ ಸ್ಥಾನಕ್ಕೇರಿದ ಕೆಲವೇ ಕೆಲವು ಮಹಿಳಾ ನ್ಯಾಯಾಧೀಶರಲ್ಲಿ ರಾಜೇಶ್ವರಿ ಹೆಗಡೆ ಪ್ರಮುಖರಾಗಿದ್ದಾರೆ. ಇವರ ಈ ಸಾಧನೆ ಗ್ರಾಮೀಣ ಭಾಗದ ಮತ್ತು ಕರಾವಳಿ...

ಹವಾಮಾನ ವರದಿ | ಕರಾವಳಿ, ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕರಾವಳಿ