ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ; ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದ ಆರೋಗ್ಯ ಇಲಾಖೆ
ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...
ಶವರ್ಮಾದಲ್ಲಿ ಅಪಾಯಕಾರಿ ಬಾಕ್ಟೀರಿಯಾ ಪತ್ತೆ; ಬ್ಯಾನ್ಗೆ ಚಿಂತನೆ ನಡೆಸಿದ ಎಫ್‌ಎಎಸ್‌ಎಸ್‌ಎಐ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (ಎಫ್‌ಎಎಸ್‌ಎಸ್‌ಎಐ) ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ, ಕಬಾಬ್, ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ, ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದ್ದು, ಆರೋಗ್ಯದ ದೃಷ್ಟಿಯಿಂದ...
ಬೀದರ್ | ಮನ್ನಾಖೆಳ್ಳಿ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭಕ್ಕೆ ಒತ್ತಾಯ
ಮನ್ನಾಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಕ್ಕೆ ಆಗ್ರಹಸಿಟಿ ಸ್ಕ್ಯಾನ್, ಎಮ್ಆರ್ ಐ ಹಾಗೂ ಇಸಿಜಿ ಸೌಲಭ್ಯ ಒದಗಿಸಲು ಆರೋಗ್ಯ ಸಚಿವರಿಗೆ ಮನವಿಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ...
ಉಡುಪಿ | ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಖಂಡಿಸಿ ರೋಗಿಗಳ ಪ್ರತಿಭಟನೆ
ಸಂಜೀವಿನಿ ಎಂಬ ಖಾಸಗಿ ಸಂಸ್ಥೆ ನಿರ್ವಹಣೆಯಲ್ಲಿರುವ ಡಯಾಲಿಸಿಸ್ ಕೇಂದ್ರಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ, ಡಯಾಲೀಸ್ ಕೇಂದ್ರ ಪರಿಶೀಲನೆಉಡುಪಿ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಯ ವಿರೋಧಿಸಿ ಡಯಾಲಿಸಿಸ್ ರೋಗಿಗಳು ಆಸ್ಪತ್ರೆ...
ಡೆಂಗಿ ಜ್ವರ: ಅನುಸರಿಸಬೇಕಾದ ಮತ್ತು ಪಾಲಿಸಬಾರದ ಕ್ರಮಗಳೇನು?
ಕರ್ನಾಟಕದಲ್ಲಿ ಡೆಂಗಿ ಸೋಂಕಿತರ ಸಂಖ್ಯೆ 2022 ಮೇ 15ರಿಂದ ಇಲ್ಲಿಯವರೆಗೂ 1,716 ಪ್ರಕರಣಗಳು ವರದಿಯಾಗಿದೆ. ಅದಲ್ಲದೆ, ಮೇ 16 ರಾಷ್ಟ್ರೀಯ ಡೆಂಗಿ ದಿನ ಆಚರಿಸುತ್ತಿರುವ ಕಾರಣ ಡೆಂಗಿ ಜ್ವರದ ಬಗ್ಗೆ ಎಚ್ಚರವಿರಲಿ ಎಂದು...
ಜನಪ್ರಿಯ
ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು...
ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು
ಗಾಜಾದ ಅಲ್-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40...
ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು...
ನಾಲತವಾಡ ಪಟ್ಟಣ ಪಂಚಾಯತ್: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅವಿರೋಧ ಆಯ್ಕೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ...