ಗದಗ | ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಲು ಸಚಿವರು ಹೆಚ್. ಕೆ. ಪಾಟೀಲರಿಗೆ ಒತ್ತಾಯ

"ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು" ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು. ಗದಗ ಪಟ್ಟಣದಲ್ಲಿ...

ಜೋಳಿಗೆ | ಆರೆಸ್ಸೆಸ್ ತೊರೆದ ನಂತರದ ನನ್ನ ಪಯಣ

1975ರ ಫೆಬ್ರವರಿಯಲ್ಲಿ ನಾನು ಆರೆಮ್ಮೆಸ್ ಬಿಟ್ಟು, ಅದೇ ಇಲಾಖೆಯ ಟೆಲಿಫೋನ್ಸ್ ವಿಭಾಗದಲ್ಲಿ ಕೆಲಸಕ್ಕೆ ಸೇರಿದೆ. ಆ ವರ್ಷದ ಜುಲೈಯಲ್ಲಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಿದರು. ದೇಶಾದ್ಯಂತ ಭಾರೀ ಅಲ್ಲೋಲ ಕಲ್ಲೋಲ...

ಬೀದರ್‌ | ಅಂತರ್ಜಾತಿ ವಿವಾಹ ದಂಪತಿಗಳಿಗೆ ಸನ್ಮಾನ

ಮಹಾಡ್ ಚೌಡರ್ ಕೆರೆ ಪ್ರವೇಶ ವಿಜಯೋತ್ಸವ ಅಂಗವಾಗಿ ಸಮಸಮಾಜ ನಿರ್ಮಾಣದ ಕುರಿತು ವಿಚಾರ ಸಂಕಿರಣ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿಯಿಂದ...

ಗದಗ | ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಚಳುವಳಿ, ಹೋರಾಟಗಳನ್ನು ಮಾಡಿದರು: ಡಿ. ಎಚ್ ಪೂಜಾರ

"ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಅನೇಕ ಚಳುವಳಿ ಹೋರಾಟಗಳನ್ನು ಮಾಡಿದರು. ಶೋಷಿತರಗೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದರು" ಎಂದು ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ. ಎಸ್. ಎಸ್. ತಾಲ್ಲೂಕು...

ವಿಜಯಪುರ | ನಾಳೆ ಲಕ್ಷ್ಮೀನಾರಾಯಣ ನಾಗವಾರ ನುಡಿ ನಮನ ಕಾರ್ಯಕ್ರಮ

"ದಲಿತ ಹಿರಿಯ ಹೋರಾಟಗಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ನಾಗವಾರ ಬಣದ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ನಾಳೆ ಜರುಗಲಿದೆ" ಎಂದು ಡಿ ಎಸ್ ಎಸ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ ದಲಿತ ಸಂಘರ್ಷ ಸಮಿತಿ