ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹತೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು...

ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್​​.ಪ್ರಸನ್ನ ಅವರನ್ನು ನೇಮಕ...

ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ: ತಜ್ಞರ ಸಮಿತಿ ರಚಿಸಿದ ಸರ್ಕಾರ

ಇತ್ತೀಚೆಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ, ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರವು ತಜ್ಞರ ಸಮಿತಿ ರಚನೆ ಮಾಡಿ, ಆದೇಶಿಸಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)...

ವಿಜಯಪುರ | ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವಂತೆ ಕೆಇಎ ಆದೇಶ; ಎಐಡಿಎಸ್‌ಒ ಖಂಡನೆ

ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ...

ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಸಿಐಡಿ ತನಿಖೆಗೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಕಲಬುರಗಿ, ಯಾದಗಿರಿ ಸೇರಿದಂತೆ ವಿವಿಧೆಡೆ ನಡೆದ ಅಕ್ರಮ ಬ್ಲೂಟೂತ್ ಡಿವೈಸ್ ಬಳಕೆಯ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 28ರಂದು ಕೆಇಎ ವಿವಿಧ ನಿಗಮಗಳಲ್ಲಿನ ಖಾಲಿ ಇರುವ...

ಜನಪ್ರಿಯ

ಆಯೋಗವು ಧರ್ಮ/ಜಾತಿ ದತ್ತಾಂಶ ನಿರ್ವಹಿಸುವುದಿಲ್ಲ; ಯೋಗಿಯ ‘ಹಿಂದು ಮತಗಳ ಡಿಲೀಟ್’ ಆರೋಪಕ್ಕೆ ಚುನಾವಣಾಧಿಕಾರಿ ಪ್ರತಿಕ್ರಿಯೆ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ 1.27 ಕೋಟಿ ಹಿಂದು...

ಹಾಸನ | ಮದನಗೌಡರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನ; ಅನಂತಪುರಿ ಕನ್ನಡ ಉತ್ಸವ 2026

ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ...

‘ನನಗೆ ಮತ್ತೆ ಭಯ ಶುರುವಾಗಿದೆ’: ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೊ ಆಘಾತ

ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವ ಬೆಳವಣಿಗೆಯಿಂದ ತನಗೆ...

ಚಿಕ್ಕಮಗಳೂರು | 56 ಕಾಡಾನೆಗಳ ಸ್ಥಳಾಂತರ ಕೈ ಬಿಡಬೇಕು; ಶಾಸಕ ಟಿ. ಡಿ ರಾಜೇಗೌಡ 

ಕಾಫಿನಾಡಿನಲ್ಲಿ ಭದ್ರಾ ಅಭಯಾರಣ್ಯಕ್ಕೆ ಬೇರೆಡೆಯಿಂದ 56 ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ...

Tag: ಕರ್ನಾಟಕ ಪರೀಕ್ಷಾ ಪ್ರಾಧಿಕಾರ