ಪ್ರಜ್ವಲ್ ಲೈಂಗಿಕ ಹಗರಣ | ಮಹಿಳೆಯರ ಘನತೆ ಕುಗ್ಗಿಸುತ್ತಿರುವ ಮೀಮ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರು

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...

ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...

ಕಲಬುರಗಿ | ಜೆಜೆಎಂ ಯೋಜನೆ ಕಾಮಗಾರಿ ಕಳಪೆ; ತನಿಖೆಗೆ ಆಗ್ರಹ

ಜಲ್ ಜೀವನ ಮಿಶಿನ್ (ಜೆಜೆಎಂ) ಕುಡಿಯುವ ನೀರಿನ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ತಕ್ಷಣವೇ ಬಿಲ್ ತಡೆಹಿಡಿಯಬೇಕು ಎಂದು ಕಲಬುರಗಿ ಜಿಲ್ಲೆಯ 8 ಗ್ರಾಮ ಪಂಚಾಯತ್‌ನಲ್ಲಿ ಸೂಕ್ತ ತನಿಖೆ ನಡೆಸಬೇಕೆಂದು ಕರ್ನಾಟಕ ಪ್ರಾಂತ...

ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...

ಕಲಬುರಗಿ | ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಯಾವುದೇ ಭರವಸೆ ಈಡೇರಿಸಿಲ್ಲ: ಕಾಶಿನಾಥ ಬಂಡಿ

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಕಾಶಿನಾಥ ಬಂಡಿ ಆರೋಪಿಸಿದರು.ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ...

ಜನಪ್ರಿಯ

ಬೀದರ್‌ | 371(ಜೆ) ಕಲಂ ವಿರೋಧಿಸುವರಿಗೆ ತಕ್ಕ ಉತ್ತರ ನೀಡಲು ಸಿದ್ಧರಾಗಿ

ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ...

Tag: ಕರ್ನಾಟಕ ಪ್ರಾಂತ ರೈತ ಸಂಘ