ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಮನವಿ; ‘ಪರಿಶೀಲಿಸಿ ಶೀಘ್ರವೇ ಕ್ರಮ’ ಎಂದ ಸಿಎಂ ಸಿದ್ದರಾಮಯ್ಯ

"ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ" ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಿದ್ದು, ಇಂದಿನಿಂದ(ಜುಲೈ 1) ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ನಡೆಸುತ್ತಿದೆ.ಈ ನಡುವೆ ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು...

ಕನ್ನಡ ನಾಮಫಲಕ ಹೋರಾಟದ ನಂತರ ಉದ್ಯೋಗದ ಹೋರಾಟಕ್ಕೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

ಕಡ್ಡಾಯ ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಸಜ್ಜಾಗಿದ್ದಾರೆ."ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ" ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ...

ಹಾವೇರಿ | ರಮ್ಮಿ ಕ್ಲಬ್‌ಗಳನ್ನು ತೆರವುಗೊಳಿಸುವಂತೆ ಕರವೇ ಒತ್ತಾಯ

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿರುವ ರಮ್ಮಿ ಕ್ಲಬ್ ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪಿಎಸ್‌ಐ ಸಾಹೇಬರು ಜನಸ್ನೇಹಿ ಪೋಲಿಸ್ ಠಾಣೆ ಗುತ್ತಲ ಅವರಿಗೆ ಮನವಿ ಸಲ್ಲಿಸಿದರು.ಕರವೇ ಹಾವೇರಿ ತಾಲೂಕು...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಒತ್ತಾಯಿಸಿದ್ದಾರೆ.ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದ ನಿಯೋಗ ಶುಕ್ರವಾರದಂದು...

ಶಿವಮೊಗ್ಗ | ಕನ್ನಡ ನಾಮಫಲಕ; ಉಲ್ಲಂಘಿಸಿದರೆ ತೀವ್ರ ಹೋರಾಟದ ಎಚ್ಚರಿಕೆ

ಅಂಗಡಿ ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ನಗರದ ನಾಯಕ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು."ಡಿಸೆಂಬರ್‌ 27ರಂದು...

ಜನಪ್ರಿಯ

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

Tag: ಕರ್ನಾಟಕ ರಕ್ಷಣಾ ವೇದಿಕೆ