ಧಾರವಾಡ | ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಕರವೇ ಆಗ್ರಹ

ಧಾರವಾಡ ನಗರದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಿಸಲು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಧಾರವಾಡ ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ಪೊಲೀಸ್...

ಕನ್ನಡ ನಾಮಫಲಕ ಹೋರಾಟವು ಕನ್ನಡಿಗರ ಬದುಕು ಕಟ್ಟುವ ಹೋರಾಟವಾಗಲಿ

ಕನ್ನಡದ ಸಮಸ್ಯೆಗಳು ಮಾತ್ರ ದಶಕಗಳಿಂದಲೂ ಹಾಗೇ ಇವೆ. ಶೈಕ್ಷಣಿಕವಾಗಿ ಕನ್ನಡದ ಮಹತ್ವ ಕಡಿಮೆಯಾಗುತ್ತಿದೆ. ಮುಖ್ಯವಾಗಿ, ಕನ್ನಡ ಅನ್ನದ ಭಾಷೆಯಾಗಿ ಬದಲಾಗಿಲ್ಲ. ಕನ್ನಡ ಓದಿದವರಿಗೆ ಕೆಲಸ ಸಿಗುತ್ತದೆ ಎನ್ನುವ ಭರವಸೆಯಿಲ್ಲ. ಕನ್ನಡ ಶಾಲೆಗಳು ವರ್ಷದಿಂದ...

ಕನ್ನಡ ನಾಮಫಲಕ | ಕರವೇ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವಿರುದ್ದ ಮತ್ತೆ ಮೂರು ಪ್ರಕರಣ ದಾಖಲಾಗಿವೆ. ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ...

ಶಿವಮೊಗ್ಗ | ಶೇ.60ರಷ್ಟು ಕನ್ನಡ ಫಲಕ ಅಳವಡಿಸಲು ಕರವೇ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಇಂದು (ಡಿ.29) ಶಿವಮೊಗ್ಗದಲ್ಲಿ ಪ್ರತಿಭಟನೆನಡೆಸಿ ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ತಾವೇ ತೆರವು ಗೊಳಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ಮೌನ ಪ್ರತಿಭಟನೆ ಮೂಲಕ ಮನವಿ...

ಕನ್ನಡದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸಹಿಸಲ್ಲ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಸಿದರು. ತಮ್ಮ ಸದಾಶಿವನಗರ ನಿವಾಸದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕರ್ನಾಟಕ ರಕ್ಷಣಾ ವೇದಿಕೆ