ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

ಟಿ. ನರಸೀಪುರದಲ್ಲಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ದಸಂಸ ಹಾಗೂ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಹಗುರವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ, ಅವರ ಹೇಳಿಕೆಯನ್ನು ಖಂಡಿಸಿ ವಿವಿಧ ಪ್ರಗತಿಪರ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳು, ಸಾಮಾಜಿಕ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗಾಗಿ...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ ಕದಡುವ ಯಾವುದೇ ಪ್ರಯತ್ನಗಳಿಗೆ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಜನರು ಒಗ್ಗಟ್ಟಿನಿಂದ ಇರಬೇಕು ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್...

ವಿಶೇಷ ಅಧಿವೇಶನ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅರ್ಥಹೀನ: ಬಡಗಲಪುರ ನಾಗೇಂದ್ರ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ ನಿರ್ಣಯಗಳು ಹಾಗೂ ಯೋಜನೆಗಳನ್ನು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಬೇಕು. ಇಲ್ಲವಾದರೆ ವಿಶೇಷ ಅಧಿವೇಶನ ಅರ್ಥಹೀನವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ...

ಬೀದರ್ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಸಿಎಂಗೆ ರೈತ ನಿಯೋಗ ಭೇಟಿ

ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ನೇತೃತ್ವದ ನಿಯೋಗ ಒತ್ತಾಯಿಸಿದೆ. ಈ ಕುರಿತು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಕರ್ನಾಟಕ ರಾಜ್ಯ ರೈತ ಸಂಘ