ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು...
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಗೆ ಮತ್ತೊಂದು ಹರಾಜು ಮಾರುಕಟ್ಟೆಯನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ತಂಬಾಕು ಬೆಳೆಗಾರರು ಬುಧವಾರ ಚಿಲ್ಕುಂದ ಪ್ಲಾಟ್ಫಾರಂಗೆ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ನೇತೃತ್ವದಲ್ಲಿ ಜೂನ್ 30 ರಂದು ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿ ಎದುರು ಸಾವಿರಾರು ರೈತರೊಂದಿಗೆ ಪಂಚಾಯತಿಗೆ ಮುತ್ತಿಗೆ ಹಾಕಿ ಬೃಹತ್...
ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ ಹಾಗೂ ಟಾಟಾ ಪವರ್ ಸಂಸ್ಥೆಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...
ಕರ್ನಾಟಕದ ವಿವಿಧ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯ 19 ಕಂದಾಯ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ...