ತುಮಕೂರು | ಪ್ರೀತಿಸುವ ಗಂಡಿನ ರೂಪಿಗೆ ‘ಬಾರಯ್ಯ ಮಮಬಂಧು’ ಕೃತಿ ಹಾದಿ: ಅನುಸೂಯ ಕಾಂಬ್ಳೆ 

ಪ್ರೀತಿಸುವ ಗಂಡಿನ ರೂಪಿಗೆ 'ಬಾರಯ್ಯ ಮಮಬಂಧು' ಕೃತಿ ಒಂದು ವಿಶಿಷ್ಟ ಪ್ರಯೋಗವಾಗಿದೆ ಎಂದು ವಿಮರ್ಶಕಿ ಅನುಸೂಯ ಕಾಂಬ್ಳೆ ಅಭಿಪ್ರಾಪಟ್ಟರು.ತುಮಕೂರು ನಗರದ ಜನಚಳುವಳಿ ಕೇಂದ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘ, ಓದು ಲೇಖಕಿ ಬಳಗ, ವಿಚಾರ...

ತುಮಕೂರು | ರಮಾಕುಮಾರಿ ರಾಜಕಾರಣಕ್ಕೆ ಬರಬೇಕು: ಮಲ್ಲಿಕಾ ಬಸವರಾಜು

ರಮಾಕುಮಾರಿ ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ಸಾಕಷ್ಟು ಮೊದಲುಗಳಿಗೆ ಸಾಕ್ಷಿಯಾಗಿದ್ದಾರೆ. ಯಾವುದೇ ಪ್ರಶಸ್ತಿ ಸನ್ಮಾನಗಳಿಗೆ ಆಸೆ ಪಡದೆ ನಿಸ್ವಾರ್ಥವಾಗಿ ದುಡಿದ...

ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಮನವಿ

ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮವಾಗಿ ಮಹಿಳಾ ಪ್ರಾತಿನಿಧ್ಯ ಇರಲಿಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಕರ್ನಾಟಕ ಲೇಖಕಿಯರ ಸಂಘ ನಡೆಸುತ್ತಿದ್ದು, ಹೀಗಾಗಿ...

ಜನಪ್ರಿಯ

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು....

Tag: ಕರ್ನಾಟಕ ಲೇಖಕಿಯರ ಸಂಘ