ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಭಾರೀ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತನಿಖಾ ಮಾಹಿತಿಯೊಂದು ಹೊರಬಿದ್ದಿದೆ. ಪರೀಕ್ಷೆಯಲ್ಲಿ ಟಾಪ್ ರ‍್ಯಾಂಕ್...

‘ಕೆಪಿಎಸ್‌ಸಿ’ ಎಂದರೆ ಕರ್ನಾಟಕ ‘ಲೋಪ’ಸೇವಾ ಆಯೋಗವೇ?

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್‌ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್‌ಗೆ ಸಂಬಂಧಿಸಿದ ಟ್ರೋಲ್‌ ಅದಾಗಿತ್ತು....

ಕೆಪಿಎಸ್‌ಸಿ ಉದ್ಯೋಗ ಸೌಧ ಕಚೇರಿಯಿಂದ ಜೆಇ ಆಯ್ಕೆ ಪಟ್ಟಿ ಕಡತ ನಾಪತ್ತೆ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಉದ್ಯೋಗ ಕಚೇರಿಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (ಕೆಎಸ್‌ಡಿಬಿ) ಜೂನಿಯರ್ ಇಂಜಿನಿಯರಿಂಗ್‌ಗಳ ಆಯ್ಕೆ ಪಟ್ಟಿಯ ಕಡತವು ನಾಪತ್ತೆಯಾಗಿದ್ದು ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. ಜನವರಿ 22ರಂದು ಬೆಂಗಳೂರಿನ ಉದ್ಯೋಗ...

ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾಂವಿಧಾನಿಕ ಸಂಸ್ಥೆ. ಈ ಸಂಸ್ಥೆ ಪಾರದರ್ಶಕವಾಗಿರಬೇಕು ಎಂದು ಬಯಸುವುದು ನಾಗರಿಕರ ಹಕ್ಕು. ಹಾಗೆಯೇ ಹುದ್ದೆಗಳ ಕನಸು ಕಾಣುವ ರಾಜ್ಯದ ಲಕ್ಷಾಂತರ ಯುವಜನರ ವಿಶ್ವಾಸ ಉಳಿಸಿಕೊಳ್ಳುವುದು ಮತ್ತು ನೇಮಕಾತಿಯು...

ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಿರುವ ಅಧಿಸೂಚನೆ ಪ್ರಕಾರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಒಂದು ಬಾರಿಗೆ ಮಾತ್ರ...

ಜನಪ್ರಿಯ

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

Tag: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)