ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿನ ಎಡವಟ್ಟುಗಳು ಹಾಗೂ ನೇಮಕಾತಿ ವಿಳಂಬದಿಂದಾಗಿ ಲಕ್ಷಾಂತರ ನಿರುದ್ಯೋಗಿ ಯುವಕರ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಆಯೋಗದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ...

ಈ ದಿನ ಸಂಪಾದಕೀಯ | ಕೆಪಿಎಸ್‌ಸಿಯ ʼಭ್ರಷ್ಟʼ ರೋಗಕ್ಕೆ ಅರೆಬರೆ ತೇಪೆ ಸಾಕು; ಶಾಶ್ವತ ಮದ್ದು ಬೇಕು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಸುತ್ತ ದಶಕಗಳಿಂದ ಕವಿದಿರುವ ಭ್ರಷ್ಟಾಚಾರದ ಕಾರ್ಮೋಡ ಕರಗುವ ಲಕ್ಷಣಗಳೇ ಕಾಣುತ್ತಿಲ್ಲ. ಅಧ್ಯಕ್ಷರ ಅಮಾನತು, ಮರುನೇಮಕ, ನ್ಯಾಯಾಲಯದ ಮಧ್ಯಪ್ರವೇಶ, ಇಡಿ ದಾಳಿಗಳೆಲ್ಲವೂ ರಾಜ್ಯದ ಉನ್ನತ ನೇಮಕಾತಿ ಸಂಸ್ಥೆಯೊಂದರ ದುಸ್ಥಿತಿಗೆ...

ಕೆಪಿಎಸ್‌ಸಿ ಫಲಿತಾಂಶದಲ್ಲಿ ಮತ್ತೆ ಅಕ್ರಮದ ಶಂಕೆ: ಒಂದೇ ಕೊಠಡಿಯ 15 ಮಂದಿ ಉತ್ತೀರ್ಣ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿರುವ 2023-24ನೇ ಸಾಲಿನ ಕೆಎಎಸ್ (ಗ್ರೂಪ್ 'ಎ' ಮತ್ತು 'ಬಿ') ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿನ್ನೆ...

ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಸದ್ಯ ಆಯೋಗದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಜಟಾಪಟಿ, ನೇಮಕಾತಿ ಅಕ್ರಮಗಳು, ಪರೀಕ್ಷಾ ಅಧ್ವಾನಗಳು ಹೀಗೆಯೇ ಮುಂದುವರಿದರೆ ಅದರ ವಿರುದ್ಧ ಹತಾಶಗೊಂಡ ಯುವಜನರು ಸಿಡಿದೇಳಬಹುದು. ಅದು ಜನಾಂದೋಲನವಾಗಿ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಸೃಷ್ಟಿಸಬಹುದು. ಕೆಪಿಎಸ್‌ಸಿ ಕಾಯ್ದೆಗೆ...

KPSC ಎಡವಟ್ಟಿನಿಂದಾಗಿ ಮರುಪರೀಕ್ಷೆ; ಆದ ನಷ್ಟ ಭರಿಸುವವರು ಯಾರು?

ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಇಂಗ್ಲಿಷ್‌ನಲ್ಲಿ ಸಿದ್ದಪಡಿಸಿ ನಂತರ ಅದನ್ನು ಕನ್ನಡಕ್ಕೆ ಅನುವಾದ ಮಾಡಿಸುವ ಕ್ರಮವೇ ಅಕ್ರಮವಾದುದು. ಇಲ್ಲಿನ ಆಡಳಿತ ಭಾಷೆಯಲ್ಲಿ ಮೊದಲು ಅದನ್ನು ಸಿದ್ದಪಡಿಸದೆ ಇಂಗ್ಲಿಷ್‌ನಲ್ಲಿ ಸಿದ್ದಪಡಿಸುವುದು ಅನೈತಿಕ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಕರ್ನಾಟಕ ಲೋಕಸೇವಾ ಆಯೋಗ