ಪಂಪ ಭಾರತ ಇಡೀ ಕಾವ್ಯವನ್ನು ಸಂಕ್ಷಿಪ್ತವಾಗಿ ಪರಿಚಯಿಸಿ, ಈ ಕಾವ್ಯದ ಬಹು ಮೌಲಿಕ ಸಂಗತಿಗಳನ್ನು ಇಂದಿನ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸಂಬಂಧಗಳೊಡನೆ ಮುಖಾಮುಖಿಗೊಳಿಸಿ ಪಂಪ ಮಹಾಕವಿಯ ಯೋಚನೆ ಮತ್ತು ಯೋಜನೆಯನ್ನು ಧಾರವಾಡದ ನಿವೃತ್ತ...
ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆಯೊಂದಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ...
ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಆತಂಕ ವ್ಯಕ್ತಪಡಿಸಿದರು.
ಬೀದರ್...
"ಕನ್ನಡ ಸಾಂಸ್ಕೃತಿಕ ಲೋಕದಲ್ಲಿ `ರಾಯರೆಂದೇ’ ಕರೆಸಿಕೊಂಡಿದ್ದ ಡಾ. ರಾ.ಯ. ಧಾರವಾಡಕರ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪ್ರಬಂಧ ಸಾಹಿತ್ಯದ ಸಾರ್ವಭೌಮರೆಂದೇ ಪ್ರಖ್ಯಾತಿ ಪಡೆದಿದ್ದಾರೆ" ಎಂದು ಧಾರವಾಡದ ಅಭಿನಯ ಭಾರತಿ ಅಧ್ಯಕ್ಷರು ಅರವಿಂದ ಕುಲಕರ್ಣಿ ಅಭಿಪ್ರಾಯಪಟ್ಟರು.
ಧಾರವಾಡ...
"ಜೋಗಿ ಬುಡಕಟ್ಟು ಜನಾಂಗವು ನಿಸರ್ಗದ ಜೊತೆ ಅವಿನಾಭಾವ ಸಂಬಂಧದೊಂದಿಗೆ ಕಲಾವಿದರು ಜನಪದ ಕಲಾ ಪ್ರದರ್ಶನಗಳಲ್ಲಿ ಪ್ರಾವಿಣ್ಯತೆ ಹೊಂದಿದವರಾಗಿದ್ದಾರೆ" ಎಂದು ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಆನಂದಪ್ಪ ಬಿ. ಎಚ್. (ಜೋಗಿ)...