ಲಿಂಗಾಯತ ನಾಯಕರನ್ನು ತುಳಿದಿದ್ದೇ ಬಿಜೆಪಿ ಸೋಲಿಗೆ ಕಾರಣ : ಸ್ಫೋಟಕ ಹೇಳಿಕೆ ನೀಡಿದ ಪ್ರದೀಪ್ ಶೆಟ್ಟರ್

ಬಿಜೆಪಿಯಲ್ಲಿ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ಎಂದ ಪರಿಷತ್ ಸದಸ್ಯಬಿಜೆಪಿ ನಾಯಕತ್ವದ ವಿರುದ್ಧವೇ ಅಸಮಾಧಾನ ಹೊರಹಾಕಿದ ಪ್ರದೀಪ್ ಶೆಟ್ಟರ್ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಬೀಗಿದ್ದಲ್ಲದೇ, ಅಧಿಕಾರದ ಚುಕ್ಕಾಣಿ...

ಬಿಜೆಪಿ ನಾಯಕರಲ್ಲೇ ಒಗ್ಗಟ್ಟಿಲ್ಲ, ಹಾಗಾಗಿ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ : ಎಚ್ ಡಿ ದೇವೇಗೌಡ

"ಇಷ್ಟು ವರ್ಷ ರಾಜಕೀಯ ಮಾಡಿಯೂ ಸಣ್ಣ ಕಾಮನ್‌ಸೆನ್ಸ್‌ ಕೂಡ ಈ ಬಿಜೆಪಿಯವರಿಗಿಲ್ಲ"'ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ' ಎಷ್ಟು ತಿಂಗಳು, ಹೇಗೆ ನಡೆಯುತ್ತದೆ ನೋಡೋಣ ಎಂದ ಮಾಜಿ ಪ್ರಧಾನಿಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ, ವಿಪಕ್ಷ ನಾಯಕ...

ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ಬಿಜೆಪಿ ನಾಯಕರು: ಫೋಟೋ ವೈರಲ್'ಬಿಜೆಪಿಯ ದಂಡ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ' ಎಂದ ಕಾಂಗ್ರೆಸ್ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ...

ಬೀದರ್‌ | ರಾಜ್ಯ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ: ಸಚಿವ ಕೃಷ್ಣಭೈರೇಗೌಡ

ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ ನಾಯಕರಿಲ್ಲವಿರೋಧ ಪಕ್ಷ ನಾಯಕ ಇಲ್ಲದಿರುವುದು ಕರ್ನಾಟಕ ವಿಧಾನಸಭೆಗೆ ಅವಮಾನರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ...

ಜಲ ವಿವಾದ | ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ : ಸಿಎಂ ಸಿದ್ದರಾಮಯ್ಯ

ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ವಿಚಾರದಲ್ಲಿ ರಾಜಿ ಮಾತೇ ಇಲ್ಲ: ಸಿಎಂವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ...

ಜನಪ್ರಿಯ

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023