‘ಚಲಾಯಿಸಿ ನಿಮ್ಮ ಹಕ್ಕನ್ನು, ಬದಲಾಯಿಸಿ ದೇಶದ ದಿಕ್ಕನ್ನು’ ಯುವ ಮತದಾರರಿಗಾಗಿ ಕಾಂಗ್ರೆಸ್‌ ಅಭಿಯಾನ

ಯುವ ಸಮೂಹವನ್ನು ಸೆಳೆಯಲು ಆರಂಭವಾದ ಪೆಹಲಾ ಓಟ್ ಅಭಿಯಾನ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವ ಯುವ ಸಮೂಹ ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದೀಗ...

ಪ್ರಾಮಾಣಿಕ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಉಳಿಗಾಲವಿಲ್ಲ: ಬಿಜೆಪಿ ವಾಗ್ದಾಳಿ

'ಅಧಿಕಾರಿಗಳಿಗೆ ಈಗ ಮತ್ತೊಮ್ಮೆ ವರ್ಗಾವಣೆಯ ದೌರ್ಭಾಗ್ಯ' ಅಧಿಕಾರಿಗಳು ಸರ್ಕಾರದ ಪಾಲಿಗೆ ಫುಟ್‌ಬಾಲ್ ಆಗಿದ್ದಾರೆ: ಕಿಡಿ ಪ್ರಾಮಾಣಿಕ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಉಳಿಗಾಲವಿಲ್ಲ. ಶ್ಯಾಡೋ ಸಿಎಂರ ಹಣದ ದಾಹಕ್ಕೆ ಬಲಿಯಾಗಿ ತಿಂಗಳ ಹಿಂದೆಯಷ್ಟೇ ಸ್ಥಳಾಂತರವಾಗಿದ್ದ ಈ ಅಧಿಕಾರಿಗಳಿಗೆ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್

ಬೈಂದೂರಿನ ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೆಸರಲ್ಲಿ ಪತ್ರ ವೈರಲ್ 'ಇವೆಲ್ಲವೂ ಸುಳ್ಳು ಸುದ್ದಿ, ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ' ಎಂದ ಚೈತ್ರಾ ಕುಂದಾಪುರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್...

ಸೌಜನ್ಯ ಪ್ರಕರಣ | ಎಸ್.ಐ.ಟಿ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಸಿಎಂ ಭೇಟಿ

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು. ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ...

ಹಾಲಿನ ದರ ಏರಿಕೆ ಸೇರಿದಂತೆ ಪ್ರಮುಖ 13 ಪ್ರಸ್ತಾವಗಳಿಗೆ ಸಚಿವ ಸಂಪುಟ ಅನುಮೋದನೆ

ಹಲವು ಬಂಧೀಖಾನೆಗಳಿಂದ ಸನ್ನಡತೆಯ 67 ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ತಹಶೀಲ್ದಾರ್ ಹುದ್ದೆಗೆ ಕಾನೂನು ಹೋರಾಟ ನಡೆಸಿದ್ದ ಡಾ. ಮೈತ್ರಿ ಕೆ ಎಎಸ್ ಹುದ್ದೆಗೆ ಪರಿಗಣನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ...

ಜನಪ್ರಿಯ

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಅವಳ ಕಣ್ಣೋಟ | ಡೊರೊಥಿ- ಸ್ವೀಕಾರದಾಚೆಗೆ, ಒಳಗೊಳ್ಳುವಿಕೆಯ ಕಡೆಗೆ…

ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023