ರಾಯಚೂರು | ಬಿಜೆಪಿ ಅಭ್ಯರ್ಥಿಯ ವಜಾಗೊಳಿಸಲು ಆಗ್ರಹ : ಚುನಾವಣಾಧಿಕಾರಿಗೆ ದೂರು

ವಜಾಗೊಳಿಸದಿದ್ದಲ್ಲಿ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಶಿವರಾಜ ಪಾಟೀಲ ಅವರಿಂದ ಮತದಾರರಿಗೆ ಸುಳ್ಳು ಮಾಹಿತಿ ಆರೋಪ ಮತದಾರರಿಗೆ ಸುಳ್ಳು ಮಾಹಿತಿ ನೀಡಿ ಅಧಿಕಾರ ದುರುಪಯೋಗ ಪಡಿಸಿಕೊಂಡ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ...

ಮೈಸೂರು ಜಿಲ್ಲೆ: ಕೈ-ತೆನೆ ಪ್ರಾಬಲ್ಯ ಮುರಿಯುವುದೇ ಬಿಜೆಪಿ…?

ಸದ್ಯ ಎಲ್ಲರ ಚಿತ್ತ ಮೈಸೂರು ಜಿಲ್ಲೆಯ ಚುನಾವಣಾ ಅಖಾಡದತ್ತ ನೆಟ್ಟಿದೆ. ಹಿಂದಿನ ಎಲ್ಲ ಚುನಾವಣೆಗಳಿಗಿಂತಲೂ ಭಿನ್ನವಾದ ಹೋರಾಟಕ್ಕೆ ಜಿಲ್ಲೆ ಸಾಕ್ಷಿಯಾಗುತ್ತಿದೆ. ಕೆಲವು ಕ್ಷೇತ್ರಗಳು ಹೊಸಬರ ಆಗಮನಕ್ಕೆ ಸಾಕ್ಷಿಯಾದರೆ, ಇನ್ನು ಹಲವು ಕ್ಷೇತ್ರಗಳಲ್ಲಿ ಹಳಬರ ಪಾರಮ್ಯ...

ಬೆಂಗಳೂರು ಉತ್ತರ | ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಪೈಪೋಟಿ

ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 2018ರ ಚುನಾವಣೆಯಲ್ಲಿ ಐದು ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಪೈಕಿ ಕಾಂಗ್ರೆಸ್ ಹಾಗೂ...

ಸಿದ್ದರಾಮಯ್ಯನವರ ವರುಣದಲ್ಲಿ ಕಂಡ ಮುಖಗಳು

ಸಿದ್ದರಾಮಯ್ಯನವರ ಹಣೆಬರಹ ಬರೆಯುವ ವರುಣ ಕ್ಷೇತ್ರದ ಮತದಾರರು ಮಾತ್ರ, ಹಿಂದೆ ಹೇಗಿದ್ದರೋ ಇಂದು ಕೂಡ ಹಾಗೆಯೇ ಇದ್ದಾರೆ. ಅದೇ ನಿಲುವು, ಅದೇ ಪ್ರೀತಿ. ವರುಣ ಕ್ಷೇತ್ರದಲ್ಲಿ ನಮ್ಮ ಈದಿನ.ಕಾಮ್ ನ ತಂಡ ಕಂಡ...

ಯಲ್ಲಾಪುರ ವಿಧಾನಸಭಾ ಕ್ಷೇತ್ರ | ಪಕ್ಷಾಂತರಿಗಳ ಸೆಣೆಸಾಟದಲ್ಲಿ ಅಭಿವೃದ್ಧಿಯ ಪ್ರಸ್ತಾಪವೇ ಇಲ್ಲ

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣಾ ಕಣದಲ್ಲಿರುವ ಇಬ್ಬರೂ ಪ್ರಬಲ ಅಭ್ಯರ್ಥಿಗಳು ಅಧಿಕಾರದ ಲಾಲಸೆಗೆ ಪಕ್ಷಾಂತರ ಮಾಡಿದವರು ಎಂಬ ಮನೋಭಾವ ಮತದಾರರಲ್ಲಿದೆ....

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023