ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಆತ್ಮೀಯರಿಂದ ಮಾಹಿತಿ ತಿಳಿದಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್ ಚುನಾವಣೆ ಹೊತ್ತಲ್ಲೇ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ನನ್ನನ್ನು ಸೇರಿದಂತೆ ಸುಮಾರು 50 ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಅವರ ಸಂಬಂಧಿಕರ ಮನೆಯ ಮೇಲೆ ತನಿಖಾ ಸಂಸ್ಥೆಗಳಿಂದ ದಾಳಿ ಮಾಡುವ...

ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳ ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ...

ಕೊಪ್ಪಳ | ವಿಕಲಚೇತನರು, ವೃದ್ಧರಿಂದ ಮತ ಪಡೆಯಲು ಮನೆ ಭೇಟಿ ವ್ಯವಸ್ಥೆ

ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರ ಸಭೆ ವಿಕಲಚೇತನರು, 80 ವರ್ಷ ಮೇಲ್ಪಟ್ಟವರಿಂದ ಮತದಾನ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಂದ ಮತದಾನ ಪಡೆಯಲು ಮನೆ ಭೇಟಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಾವ್ಯರಾಣಿ...

ಚುನಾವಣೆ 2023 | ನಗದು ಸೇರಿ ₹300 ಕೋಟಿ ಮೌಲ್ಯದ ವಸ್ತುಗಳ ವಶ

ಬೆಂಗಳೂರಿನಲ್ಲಿ ₹82 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ವಶ 52 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ ಬಿಬಿಎಂಪಿ ಆಯುಕ್ತರು ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಂಗ್ರಹಿಸಿದ್ದ ಸುಮಾರು ₹300 ಕೋಟಿ ಮೌಲ್ಯದ ವಸ್ತುಗಳು ಮತ್ತು...

ಪ್ರಧಾನಿ ಮೋದಿ ರಾಜಕೀಯ ರ‍್ಯಾಲಿಗೆ ಬಿಬಿಎಂಪಿ ಹಣ ಖರ್ಚು ಮಾಡಿದೆ: ಕಾಂಗ್ರೆಸ್‌ ಆರೋಪ

ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಬಿಬಿಎಂಪಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಪಿ ಅರ್‌ ರಮೇಶ್‌, ರಮೇಶ್‌ ಬಾಬು ಆಗ್ರಹ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಕಾರ್ಯಕ್ರಮಕ್ಕೆ ಸ್ವತಃ ಬಿಬಿಎಂಪಿ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023