56 ಇಂಚಿನ ಎದೆಯ ಪ್ರಧಾನಿಗೆ ದಮ್ಮಿದ್ರೆ ಭರವಸೆಗಳ ಕುರಿತು ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

2013, 2018ರ ಪ್ರಣಾಳಿಕೆ ಕುರಿತು ಚರ್ಚೆಗೆ ಆಹ್ವಾನ ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಕುರಿತು ಬಿಜೆಪಿ ನಾಯಕರು ಟೀಕಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ...

ವಿಷ ವಿವಾದ | ಯತ್ನಾಳ್‌ ಉಚ್ಚಾಟನೆಗೆ ಡಿ ಕೆ ಶಿವಕುಮಾರ್ ಆಗ್ರಹ

ಬಿಜೆಪಿ ನಾಯಕರ ಕ್ಷಮೆಗೆ ಒತ್ತಾಯಿಸಿದ ಡಿಕೆಶಿ ಪತ್ರಿಕಾಗೋಷ್ಠಿ ನಡೆಸಿ ಯತ್ನಾಳ್ ವಿರುದ್ಧ ವಾಗ್ದಾಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ...

ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...

ಕೊಡಗು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಜಿಲ್ಲಾಡಳಿತದ ವಿರುದ್ಧ ಕಿಡಿ

ಬಡವರ ಮತಗಳಿಗೆ ಬೆಲೆ ಇಲ್ಲದಂತೆ ನಡೆದುಕೊಳ್ಳುತ್ತಿರುವ ಜಿಲ್ಲಾಡಳಿತ ಮೂಲ ಸೌಕರ್ಯ, ಹಕ್ಕುಪತ್ರದಲ್ಲಾಗಿರುವ ಲೋಪ ಸರಿಪಡಿಸಲು ಆಗ್ರಹ ಮೂಲ ಸೌಕರ್ಯ ಮತ್ತು ಹಕ್ಕುಪತ್ರದಲ್ಲಿ ಆಗಿರುವ ಲೋಪ ಸರಿಪಡಿಸುವಂತೆ ಆಗ್ರಹಿಸಿ, ಮತದಾನ ಬಹಿಷ್ಕರಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 31...

ವಿಷ ವಿವಾದ | ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ ಎಂದ ಯತ್ನಾಳ್‌

ಯತ್ನಾಳ್‌ಗೆ ಮಾನಸಿಕ ಸ್ಥಿಮಿತ ಇಲ್ಲವೆಂದ ಉಗ್ರಪ್ಪ ಬಿಜೆಪಿ ಪ್ರಚಾರ ಸಭೆಯಲ್ಲಿ ಯತ್ನಾಳ್ ಹೇಳಿಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿಷಕನ್ಯೆಗೆ ಹೋಲಿಸಿದ್ದಾರೆ. ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಬಸನಗೌಡ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023