ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ʼಪ್ರೀತಂಗೌಡರ ಜೊತೆ ಇರುತ್ತೇವೆ. ವೋಟು ಹಾಕುತ್ತೇವೆ ಅಂತ ಮಾತು ಕೊಡಿʼ ʼದೇವಸ್ಥಾನದ ವಿಚಾರದಲ್ಲಿ ಯಾರೂ ಸುಳ್ಳು ಹೇಳುವಂತಿಲ್ಲʼ ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ರಂಗು ಕಾವೇರುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ....

ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ...

ಹಾಸನ | ಏ.29ರಂದು ಸಕಲೇಶಪುರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಸಕಲೇಶಲಪುರ ವಿಧಾನಸಭಾ ಕ್ಷೇತ್ರದ ಬಾಳುಪೇಟೆಯಲ್ಲಿ ಏ.29ರಂದು ಬಹಿರಂಗ ಸಭೆ 'ಜನಪರ ಕೆಲಸ ಮಾಡಲು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತದಾರರು ಬೆಂಬಲ ನೀಡಬೇಕು' ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಏಪ್ರಿಲ್ 29ರಂದು ಅರಕಲಗೂಡು ತಾಲೂಕು ಮತ್ತು ಕಟ್ಟಾಯ-ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ...

ಕಾರು – ಬೈಕ್ ಡಿಕ್ಕಿ ಜಗಳಕ್ಕೆ ಬಿಜೆಪಿಯಿಂದ ರಾಜಕೀಯ ಬಣ್ಣ : ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ ಸಹೋದರನ ಮಕ್ಕಳ ವಿರುದ್ಧ ಪ್ರಕರಣ ಪ್ರಚೋದನಗೆ ಒಳಗಾಗದಂತೆ ಯತೀಂದ್ರ ಸಿದ್ದರಾಮಯ್ಯ ಕರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಕೆ ಎಂ ನಾಗೇಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು...

ರಕ್ತದಲ್ಲಿ ಪತ್ರ ಬರೆದಿದ್ದ ಯುವಕನ ಮನೆಗೆ ಜಗದೀಶ್ ಶೆಟ್ಟರ್ ಭೇಟಿ

ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲುವು ಸಾಧಿಸುತ್ತಾರೆ ಎಂದು ಪತ್ರ ಬರೆದಿದ್ದ ಮಂಜುನಾಥ ಎಂಬ ಯುವಕನ ಮನೆಗೆ ಶೆಟ್ಟರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ, ಈ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023